ಏಷ್ಯನ್ ಬಾಕ್ಸಿಂಗ್ ಚಾಂಪಿಯನ್ಶಿಪ್: ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ಭಾರತದ ಪೂಜಾ ರಾಣಿ
ಏಷ್ಯನ್ ಬಾಕ್ಸಿಂಗ್ ಚಾಂಪಿಯನ್ಶಿಪ್ ನ ಫೈನಲ್ ನಲ್ಲಿ ಭಾರತದ ಪೂಜಾ ರಾಣಿ ಚಿನ್ನ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.

Published On :
ದುಬೈ: ಏಷ್ಯನ್ ಬಾಕ್ಸಿಂಗ್ ಚಾಂಪಿಯನ್ಶಿಪ್ ನ ಫೈನಲ್ ನಲ್ಲಿ ಭಾರತದ ಪೂಜಾ ರಾಣಿ ಚಿನ್ನ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.
75 ಕೆಜಿ ವಿಭಾಗದ ಫೈನಲ್ ಹಣಾಹಣಿಯಲ್ಲಿ ಉಜ್ಬೇಕಿಸ್ತಾನದ ಮಾವ್ಲುಡ ಮೊವ್ಲೊನೋವಾ ವಿರುದ್ಧ ಗೆದ್ದು ಈ ಚಾಂಪಿಯನ್ಶಿಪ್ ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ಗೆದ್ದು ಕೊಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
indiaಭಾರತUzbekistanಉಜ್ಬೇಕಿಸ್ತಾನAsian Boxing ChampionshipsPooja Raniಪೂಜಾ ರಾಣಿMavluda Movlonovaಏಷ್ಯನ್ ಬಾಕ್ಸಿಂಗ್ ಚಾಂಪಿಯನ್ಶಿಪ್ಮಾವ್ಲುಡ ಮೊವ್ಲೊನೋವಾ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


