ಕ್ರಿಕೆಟ್

ತಾಲಿಬಾನ್ ಅಳ್ವಿಕೆಯ ನಡುವೆಯೇ ಬಾಂಗ್ಲಾದೇಶ ತಲುಪಿದ ಅಫ್ಘಾನಿಸ್ತಾನ ಕ್ರಿಕೆಟ್ ತಂಡ

ತಾಲಿಬಾನ್ ಅಫ್ಘಾನಿಸ್ತಾನದ ಚುಕ್ಕಾಣಿ ಹಿಡಿದ ನಂತರ ವಿದೇಶದಲ್ಲಿ ನಡೆಯುತ್ತಿರುವ ಮೊದಲ ಅಂತಾರಾಷ್ಟ್ರೀಯ ಟೂರ್ನಮೆಂಟ್ ಇದು ಎನ್ನುವುದು ವಿಶೇಷ.

ತಾಲಿಬಾನ್ ಅಳ್ವಿಕೆಯ ನಡುವೆಯೇ ಬಾಂಗ್ಲಾದೇಶ ತಲುಪಿದ ಅಫ್ಘಾನಿಸ್ತಾನ ಕ್ರಿಕೆಟ್ ತಂಡ
ಧಾಕಾಗೆ ಬಂದಿಳಿದ ಆಫ್ಘನ್ ಆಟಗಾರರು
Published On :

ಧಾಕಾ: ಅಫ್ಘಾನಿಸ್ತಾನದ ಅಂಡರ್ 19 ಕ್ರಿಕೆಟ್ ತಂಡ ಬಾಂಗ್ಲಾದೇಶದ ರಾಜಧಾನಿ ಧಾಕಾಗೆ ಆಗಮಿಸಿದೆ. ತಾಲಿಬಾನ್ ಅಫ್ಘಾನಿಸ್ತಾನದ ಚುಕ್ಕಾಣಿ ಹಿಡಿದ ನಂತರ ವಿದೇಶದಲ್ಲಿ ನಡೆಯುತ್ತಿರುವ ಮೊದಲ ಅಂತಾರಾಷ್ಟ್ರೀಯ ಟೂರ್ನಮೆಂಟ್ ಇದು ಎನ್ನುವುದು ವಿಶೇಷ. 

ಆಫ್ಘನ್ ಕ್ರಿಕೆಟ್ ತಂಡ 5 ಏಕದಿನ ಪಂದ್ಯಗಳು ಮತ್ತು ಟೆಸ್ಟ್ ಪಂದ್ಯವನ್ನಾಡಲಿದೆ. ಸೆಪ್ಟೆಂಬರ್ 10- 15 ರ  ತನಕ ಸಿಲ್ಹೆಟ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಈ ಪಂದ್ಯಗಳು ನಡೆಯಲಿವೆ. 

ಕೆಂಪು ಸಮವಸ್ತ್ರ ಧರಿಸಿ ವಿಮಾನ ನಿಲ್ದಾಣದಿಂದ ಹೊರಬರುತ್ತಿರುವ ಆಫ್ಘನ್ ಕ್ರಿಕೆಟ್ ಆಟಗಾರರ ವಿಡಿಯೋವನ್ನು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡಿದೆ. 

Related Article

ಬಂಡುಕೋರ ಸಂಘಟನೆಯಿಂದ ಅಧಿಕಾರದ ಗದ್ದುಗೆಗೇರಿದ ತಾಲಿಬಾನ್: ಸರ್ಕಾರ ರಚನೆಗೆ ಮುಹೂರ್ತ ಸನ್ನಿಹಿತ

ತಾಲಿಬಾನ್ ಸಹ ಸಂಸ್ಥಾಪಕ ಮುಲ್ಲಾ ಬರಾದರ್ ನೇತೃತ್ವದಲ್ಲಿ ಆಫ್ಘನ್ ಸರ್ಕಾರ ರಚನೆ

ಅಫ್ಘಾನಿಸ್ತಾನ: ಪಂಜಶೀರ್ ನಿಯಂತ್ರಣದಲ್ಲಿದೆ ಎಂದ ತಾಲಿಬಾನ್, ಪ್ರತಿರೋಧ ಪಡೆಯಿಂದ ನಿರಾಕರಣೆ

'ಕಾಶ್ಮೀರದ ಮುಸ್ಲಿಮರ ಪರ ಧ್ವನಿ ಎತ್ತುವ ಹಕ್ಕು ನಮಗಿದೆ': ಆಫ್ಘಾನಿಸ್ತಾನದಿಂದ ಅಮೆರಿಕ ಕಾಲ್ಕಿತ್ತ ಬೆನ್ನಲ್ಲೇ  ತಾಲಿಬಾನ್ ಯೂ ಟರ್ನ್!

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.