ಕ್ರೀಡೆ

CWG-2022: ಟೇಬಲ್ ಟೆನ್ನೀಸ್ ನಲ್ಲಿ ಶರತ್ ಕಮಲ್, ಬ್ಯಾಡ್ಮಿಂಟನ್ ನಲ್ಲಿ ಸಾತ್ವಿಕ್-ಚಿರಾಗ್ ಜೋಡಿಗೆ ಚಿನ್ನದ ಪದಕ!

ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟದ ಕೊನೆಯ ದಿನದಂದು ಭಾರತ ಮತ್ತೆ ಎರಡು ಚಿನ್ನದ ಪದಕಗಳನ್ನು ಗೆದ್ದಿದೆ.

CWG-2022: ಟೇಬಲ್ ಟೆನ್ನೀಸ್ ನಲ್ಲಿ ಶರತ್ ಕಮಲ್, ಬ್ಯಾಡ್ಮಿಂಟನ್ ನಲ್ಲಿ ಸಾತ್ವಿಕ್-ಚಿರಾಗ್ ಜೋಡಿಗೆ ಚಿನ್ನದ ಪದಕ!
ಸಾತ್ವಿಕ್-ಚಿರಾಗ್ ಜೋಡಿಗೆ ಬ್ಯಾಡ್ಮಿಂಟನ್ ನಲ್ಲಿ ಚಿನ್ನದ ಪದಕ
Published On :

ಬರ್ಮಿಂಗ್ ಹ್ಯಾಮ್ : ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್  ಕ್ರೀಡಾಕೂಟದ ಕೊನೆಯ ದಿನದಂದು ಭಾರತ ಮತ್ತೆ ಎರಡು ಚಿನ್ನದ ಪದಕಗಳನ್ನು ಗೆದ್ದಿದೆ. 

ಬ್ಯಾಡ್ಮಿಂಟನ್ ಪುರುಷರ ಡಬಲ್ಸ್ ನಲ್ಲಿ ಸಾತ್ವಿಕ್-ಚಿರಾಗ್ ಜೋಡಿ  ಇಂಗ್ಲೆಂಡ್ ನ ಲೇನ್- ವೆಂಡಿ ಜೋಡಿಯ ವಿರುದ್ಧ ಜಯ ಗಳಿಸಿದ್ದು ಚಿನ್ನದ ಪದಕ ಗೆದ್ದಿದ್ದಾರೆ. 

ಇನ್ನು ಟೇಬಲ್ ಟೆನ್ನೀಸ್ ನ ಸಿಂಗಲ್ಸ್ ವಿಭಾಗದಲ್ಲಿ ಶರತ್ ಕಮಲ್ ಇಂಗ್ಲೆಂಡ್ ನ ಲಿಯಾಮ್ ಪಿಚ್ಫೋರ್ಡ್ ನ್ನು ಫೈನಲ್ಸ್ ನಲ್ಲಿ 4-1 ಅಂತರದಿಂದ ಮಣಿಸಿ ಸ್ವರ್ಣ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಇಲ್ಲಿಯವರೆಗೂ ಭಾರತಕ್ಕೆ ಒಟ್ಟು 60 ಪದಕಗಳು ಬಂದಿದ್ದು 22 ಚಿನ್ನ, 15 ಬೆಳ್ಳಿ ಹಾಗೂ 23 ಕಂಚು ಸೇರಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.