ಕ್ರೀಡೆ

ಪ್ಯಾರಾಸಿನ್ ಓಪನ್ ಪ್ರಶಸ್ತಿ ಗೆದ್ದ ಆರ್ ಪ್ರಗ್ನಾನಂದ!

ಭಾರತದ ಯುವ ಗ್ರ್ಯಾಂಡ್ ಮಾಸ್ಟರ್ ಆರ್ ಪ್ರಗ್ನಾನಂದ ಪ್ಯಾರಾಸಿನ್ ಓಪನ್ 'ಎ' ಚೆಸ್ ಟೂರ್ನಮೆಂಟ್ ಗೆದ್ದು ಬೀಗಿದ್ದಾರೆ.

ಪ್ಯಾರಾಸಿನ್ ಓಪನ್ ಪ್ರಶಸ್ತಿ ಗೆದ್ದ ಆರ್ ಪ್ರಗ್ನಾನಂದ!
ಆರ್ ಪ್ರಗ್ನಾನಂದ
Published On :

ಭಾರತದ ಯುವ ಗ್ರ್ಯಾಂಡ್ ಮಾಸ್ಟರ್ ಆರ್ ಪ್ರಗ್ನಾನಂದ ಪ್ಯಾರಾಸಿನ್ ಓಪನ್ 'ಎ' ಚೆಸ್ ಟೂರ್ನಮೆಂಟ್ ಗೆದ್ದು ಬೀಗಿದ್ದಾರೆ.

16 ವರ್ಷದ ಅಜೇಯರಾಗಿ ಉಳಿದಿದ್ದು ಅರ್ಧ ಪಾಯಿಂಟ್‌ಗಳಿಂದ ಮುಂದೆ ಮುಗಿಸಿದರು. ಇನ್ನು ಅಲೆಕ್ಸಾಂಡರ್ ಪ್ರೆಡ್ಕೆ ಅವರು ಅಲಿಶರ್ ಸುಲೇಮೆನೋವ್ ಮತ್ತು ಭಾರತದ ಎಎಲ್ ಮುತ್ತಯ್ಯ ಅವರಿಗಿಂತ 7.5 ಅಂಕಗಳೊಂದಿಗೆ ಎರಡನೇ ಸ್ಥಾನ ಪಡೆದಿದ್ದಾರೆ.

ಹದಿಹರೆಯದ ಪ್ರಗ್ನಾನಂದ ಜುಲೈ 28 ರಿಂದ ಚೆನ್ನೈ ಬಳಿ ನಡೆಯಲಿರುವ 44 ನೇ ಚೆಸ್ ಒಲಿಂಪಿಯಾಡ್‌ನಲ್ಲಿ ಬಲಿಷ್ಠ ಭಾರತ 'ಬಿ' ತಂಡದ ಭಾಗವಾಗಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.