ಕ್ರೀಡೆ

Olympics 2024: ಭಾರತಕ್ಕೆ ಮತ್ತೊಂದು ಪದಕ; ಕುಸ್ತಿಯಲ್ಲಿ ಕಂಚು ಗೆದ್ದ ಅಮನ್ ಸೆಹ್ರಾವತ್

2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಸಂತಸದ ಸುದ್ದಿ. ಭಾರತದ ಕುಸ್ತಿಪಟು ಅಮನ್ ಸೆಹ್ರಾವತ್ ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.

Olympics 2024: ಭಾರತಕ್ಕೆ ಮತ್ತೊಂದು ಪದಕ; ಕುಸ್ತಿಯಲ್ಲಿ ಕಂಚು ಗೆದ್ದ ಅಮನ್ ಸೆಹ್ರಾವತ್
ಅಮನ್ ಸೆಹ್ರಾವತ್
Published On :

2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಸಂತಸದ ಸುದ್ದಿ. ಭಾರತದ ಕುಸ್ತಿಪಟು ಅಮನ್ ಸೆಹ್ರಾವತ್ ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.

ಅಮನ್ ಸೆಹ್ರಾವತ್ 57 ಕೆಜಿ ತೂಕ ವಿಭಾಗದಲ್ಲಿ ಪೋರ್ಟೊ ರಿಕೊ ಕುಸ್ತಿಪಟು ಡೇರಿಯನ್ ಟೊಯಿ ಕ್ರೂಜ್ ಅವರನ್ನು 13-5 ರಿಂದ ಸೋಲಿಸಿದರು.

ಇದು ಈ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಐದನೇ ಕಂಚು ಮತ್ತು ಆರನೇ ಒಟ್ಟಾರೆ ಪದಕವಾಗಿದೆ. ಭಾರತ ಈ ಬಾರಿಯ ಒಲಿಂಪಿಕ್ಸ್‌ನಲ್ಲಿ ಕುಸ್ತಿಯಲ್ಲಿ ಮೊದಲ ಪದಕ ಗೆದ್ದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.