Olympics 2024: ಮಳೆ ಸಿಂಚನ ನಡುವೆ ಪ್ಯಾರಿಸ್ ಒಲಿಂಪಿಕ್ಸ್ ಗೆ ವರ್ಣರಂಜಿತ ಚಾಲನೆ; ಸೀನ್ ನದಿಯಲ್ಲಿ ಕ್ರೀಡಾಪಟುಗಳ ಮೆರವಣಿಗೆ1900 ಮತ್ತು 1924 ರ ನಂತರ ಪ್ಯಾರಿಸ್ ಒಲಿಂಪಿಕ್ಸ್ಗೆ ಆತಿಥ್ಯ ವಹಿಸುತ್ತಿರುವುದು ಇದು ಮೂರನೇ ಬಾರಿ.
Olympics 2024: ಅಂಕಿತಾ ಭಗತ್ ಬೃಹತ್ ಅಂಕ ಗಳಿಕೆ; ಆರ್ಚರಿ ಕ್ವಾರ್ಟರ್ ಫೈನಲ್ಗೆ ಲಗ್ಗೆಯಿಟ್ಟ ಭಾರತಪ್ಯಾರಿಸ್ ಒಲಿಂಪಿಕ್ಸ್ನ ರ್ಯಾಂಕಿಂಗ್ ಸುತ್ತಿನಲ್ಲಿ ಭಾರತದ ಮಹಿಳಾ ಆರ್ಚರಿ ತಂಡ ಉತ್ತಮ ಪ್ರದರ್ಶನ ನೀಡಿದೆ. ದೀಪಿಕಾ ಕುಮಾರಿ, ಅಂಕಿತಾ ಭಗತ್ ಮತ್ತು ಭಜನ್ ಕೌರ್ ಭಾರತಕ್ಕೆ ಒಟ್ಟು 1,983 ಅಂಕಗಳನ್ನು ನೀಡಿದ್ದಾರೆ.
ಪ್ಯಾರೀಸ್ ಒಲಿಂಪಿಕ್ಸ್: ರಾಜ್ಯದ ಒಂಬತ್ತು ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಪ್ರೋತ್ಸಾಹ ಧನ ಘೋಷಣೆ''ನಾಡಿನ ಕ್ರೀಡಾಪಟುಗಳು ಸೇರಿದಂತೆ ಭಾರತದ ಎಲ್ಲಾ ಕ್ರೀಡಾಳುಗಳು ಪ್ಯಾರಿಸ್ ಒಲಿಂಪಿಕ್ನಲ್ಲಿ ಅಮೋಘ ಸಾಧನೆಗೈದು ಭಾರತದ ಕೀರ್ತಿಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿ'' ಎಂದು ಸಿಎಂ ಸಿದ್ದರಾಮಯ್ಯ ಹಾರೈಸಿದರು.
Euro 2024 final: ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ, 4ನೇ ಬಾರಿಗೆ ಪ್ರಶಸ್ತಿ ಗೆದ್ದ ಸ್ಪೇನ್!ತೀವ್ರ ಕುತೂಹಲ ಕೆರಳಿಸಿದ್ದ ಯುರೋ ಕಪ್ ಫುಟ್ಬಾಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪ್ರಬಲ ಇಂಗ್ಲೆಂಡ್ ವಿರುದ್ಧ ಸ್ಪೇನ್ ತಂಡ ಭರ್ಜರಿ ಗೆಲುವು ಸಾಧಿಸಿ 4ನೇ ಬಾರಿಗೆ ಪ್ರಶಸ್ತಿಗೆ ಮುತ್ತಿಟ್ಟಿದೆ.
Copa America Final: ಕೊಲಂಬಿಯಾ ವಿರುದ್ಧ ಅರ್ಜೆಂಟಿನಾಗೆ ವಿರೋಚಿತ ಗೆಲುವು, ದಾಖಲೆಯ 16ನೇ ಬಾರಿಗೆ ಪ್ರಶಸ್ತಿ!Copa America ಫುಟ್ಬಾಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಕೊಲಂಬಿಯಾ ವಿರುದ್ಧ ಅರ್ಜೆಂಟಿನಾ 1-0 ಗೋಲಿನ ಅಂತರದ ವಿರೋಚಿತ ಗೆಲುವು ಸಾಧಿಸಿದ್ದು, ಆ ಮೂಲಕ ದಾಖಲೆಯ 16ನೇ ಬಾರಿಗೆ ಪ್ರಶಸ್ತಿ ಜಯಿಸಿದೆ.
ಬ್ಯಾಡ್ಮಿಂಟನ್ ಬಿಟ್ಟು ಟೆನಿಸ್ ಆಡಿದಿದ್ದರೆ ಹೆಚ್ಚಿನ ಯಶಸ್ಸು ಸಿಗುತ್ತಿತ್ತು: Saina Nehwalಬ್ಯಾಡ್ಮಿಂಟನ್ ಎನ್ನುವುದು ಅಷ್ಟು ಸುಲಭದ ಆಟವಲ್ಲ. ಇಲ್ಲಿ ಉಸಿರು ತೆಗೆಯಲು ಕೂಡ ಕಷ್ಟಪಡಬೇಕು. ಇದು ಬ್ಯಾಡ್ಮಿಂಟನ್ ಆಡಿದವರಿಗೆ ಮಾತ್ರ ಇದರ ಕಷ್ಟ ಅರಿವಾಗುತ್ತದೆ.
''ನೀವು ಟಚ್ ಕೂಡ ಮಾಡಲು ಸಾಧ್ಯವಿಲ್ಲ'': ಬೂಯಿಂಗ್ ಮಾಡಿದ ಪ್ರೇಕ್ಷಕರಿಗೆ ಬೆವರಿಳಿಸಿದ Novak Djokovicಆಲ್ ಇಂಗ್ಲೆಂಡ್ ಕ್ಲಬ್ನಲ್ಲಿ 60ನೇ ಗ್ರ್ಯಾಂಡ್ ಸ್ಲಾಮ್ ಕ್ವಾರ್ಟರ್-ಫೈನಲ್ ಪ್ರವೇಶಿಸಿದ ಸರ್ಬಿಯಾ ಟೆನ್ನಿಸ್ ಆಟಗಾರ ನೊವಾಕ್ ಜಾಕೋವಿಕ್ ಪ್ರೇಕ್ಷಕರಿಗೆ ಅವರ ಮಾತಿನ ಧಾಟಿಯಲ್ಲೇ ತಿರುಗೇಟು ನೀಡಿದರು.
WWE ಸೂಪರ್ ಸ್ಟಾರ್ John Cena ನಿವೃತ್ತಿ ಘೋಷಣೆ; 2025 ಕೊನೇ ವರ್ಷ!‘ನೆವರ್ ಗೀವ್ ಅಪ್’ ಎಂಬ ಘೋಷವಾಕ್ಯದೊಂದಿಗೆ ರಿಂಗ್ ನಲ್ಲಿ ಕಾದಾಡುತ್ತಿದ್ದ ಮೆಗಾ ಸ್ಟಾರ್ John Cena ಇದೀಗ ತಮ್ಮ ವೃತ್ತಿ ಜೀವನಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ.
Vinesh Phogat: ಸ್ಪ್ಯಾನಿಷ್ ಗ್ರ್ಯಾಂಡ್ ಪ್ರಿಕ್ಸ್ ಟೂರ್ನಿ: ಚಿನ್ನ ಗೆದ್ದ ಭಾರತದ ವಿನೇಶ್ ಫೋಗಟ್ಸ್ಪ್ಯಾನಿಷ್ ಗ್ರ್ಯಾಂಡ್ ಪ್ರಿಕ್ಸ್ ಕುಸ್ತಿ ಟೂರ್ನಿಯಲ್ಲಿ ಭಾರತದ ಒಲಿಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್(Vinesh Phogat) 50 ಕೆ.ಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.
Paris Olympics: ನೀರಜ್ ಚೋಪ್ರಾ, ಪಿ ವಿ ಸಿಂಧು ಸೇರಿ ಭಾರತೀಯ ಅಥ್ಲಿಟ್ ಗಳೊಂದಿಗೆ ಸಂವಾದ; ಶುಭ ಕೋರಿದ ಪ್ರಧಾನಿ ಮೋದಿಪ್ಯಾರಿಸ್ ಒಲಿಂಪಿಕ್ಸ್ ಇದೇ ಜುಲೈ 26 ರಿಂದ ಆಗಸ್ಟ್ 11 ರವರೆಗೆ ನಡೆಯಲಿದೆ. ಕಳೆದ ಟೋಕಿಯೋ ಒಲಿಂಪಿಕ್ಸ್ ಗೇಮ್ಸ್ನಲ್ಲಿ ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಐತಿಹಾಸಿಕ ಚಿನ್ನದ ಪದಕ ಸೇರಿದಂತೆ ಭಾರತ ಏಳು ಪದಕಗಳನ್ನು ಗಳಿಸಿತ್ತು.