Sunil Chhetri ನಿವೃತ್ತಿ: ಜೂನ್ 06 ರಂದು ಭಾರತದ ಪರ ಕೊನೆಯ ಪಂದ್ಯ ಆಡಲಿರುವ Football ಕ್ರೀಡಾಪಟುಫುಟ್ಬಾಲ್ ಕ್ರೀಡಾಪಟು ಸುನಿಲ್ ಛೇಟ್ರಿ (Sunil Chhetri) ನಿವೃತ್ತಿ (Retirement) ಘೋಷಿಸಿದ್ದಾರೆ.
ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ವಿರುದ್ಧ ಆರೋಪ ಪಟ್ಟಿಗೆ ದೆಹಲಿ ಕೋರ್ಟ್ ಆದೇಶಕುಸ್ತಿ ಒಕ್ಕೂಟದ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಹಾಗೂ ಇತರ ಆರೋಪಗಳನ್ನು ದಾಖಲಿಸುವುದಕ್ಕೆ ದೆಹಲಿ ಕೋರ್ಟ್ ಆದೇಶಿಸಿದೆ.
ಆಲ್-ಇಂಗ್ಲೆಂಡ್ ಸೀನಿಯರ್ ಬ್ಯಾಡ್ಮಿಂಟನ್ ಪ್ರಶಸ್ತಿ: ಇತಿಹಾಸ ನಿರ್ಮಿಸಿದ ಬೆಂಗಳೂರಿನ ಯಾಸ್ಮೀನ್ ಶೇಖ್ಆಲ್-ಇಂಗ್ಲೆಂಡ್ ಸೀನಿಯರ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಲ್ಲಿ ಮಹಿಳಾ ಸಿಂಗಲ್ಸ್ 45 ವರ್ಷ ಮೇಲ್ಪಟ್ಟವರ ವಿಭಾಗದಲ್ಲಿ ಪ್ರಶಸ್ತಿಯನ್ನು ಗೆದ್ದ ಬೆಂಗಳೂರು ಮೂಲದ ಅಥ್ಲೀಟ್ ಯಾಸ್ಮೀನ್ ಶೇಖ್.
Bajrang Punia: ಭಾರತದ ಕುಸ್ತಿಪಟು ಬಜರಂಗ್ ಪುನಿಯಾ ಅನಿರ್ದಿಷ್ಟಾವಧಿಗೆ ಅಮಾನತು!ಟೋಕಿಯೊ ಒಲಿಂಪಿಕ್ ಕಂಚಿನ ಪದಕ ವಿಜೇತ ಭಾರತದ ಕುಸ್ತಿಪಟು ಬಜರಂಗ್ ಪುನಿಯಾ(Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಏಜೆನ್ಸಿ (National Anti-Doping Agency) ಅನಿರ್ದಿಷ್ಟಾವಧಿಗೆ ಅಮಾನತುಗೊಳಿಸಿದೆ(bajrang punia Suspend) ಎಂದು ತಿಳಿದುಬಂದಿದೆ.
Grandmaster D Gukesh: ಕ್ಯಾಂಡಿಡೇಟ್ಸ್ ಚೆಸ್ ಟೂರ್ನಿ ಗೆದ್ದು ಇತಿಹಾಸ ನಿರ್ಮಿಸಿದ 17 ವರ್ಷದ ಡಿ.ಗುಕೇಶ್ವಿಶ್ವ ಚಾಂಪಿಯನ್ ಸವಾಲನ್ನು ನಿರ್ಧರಿಸಲು ನಡೆಯುವ ಪಂದ್ಯಾವಳಿಯಲ್ಲಿ ಗುಕೇಶ್ 14 ನೇ ಮತ್ತು ಅಂತಿಮ ಸುತ್ತಿನಲ್ಲಿ ಅಮೆರಿಕದ ಹಿಕಾರು ನಕಮುರಾ ಅವರೊಂದಿಗೆ ಸುಲಭವಾಗಿ ಡ್ರಾ ಸಾಧಿಸಿದರು.
ಖೇಲ್ ರತ್ನ ಪ್ರಶಸ್ತಿಯನ್ನು ಫುಟ್ಪಾತ್ನಲ್ಲಿ ಬಿಟ್ಟು ಹೋಗಿದ್ದ ಕುಸ್ತಿಪಟು ವಿನೇಶ್ ಫೋಗಟ್ಗೆ ಸಿಕ್ತು ಪ್ಯಾರಿಸ್ ಒಲಿಂಪಿಕ್ಸ್ ಟಿಕೆಟ್!ಮಹಿಳೆಯರ 50 ಕೆಜಿ ತೂಕ ವಿಭಾಗದಲ್ಲಿ ಭಾರತದ ಖ್ಯಾತ ಕುಸ್ತಿಪಟು ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್ ಟಿಕೆಟ್ ಗಳಿಸಿಕೊಂಡಿದ್ದಾರೆ.
ಮಾಜಿ WFI ಮುಖ್ಯಸ್ಥ ಬ್ರಿಜ್ ಭೂಷಣ್ ವಿರುದ್ಧದ ಆರೋಪ ರೂಪಿಸುವ ಆದೇಶ ಮುಂದೂಡಿದ ದೆಹಲಿ ಕೋರ್ಟ್!ಮಹಿಳಾ ಕುಸ್ತಿಪಟುಗಳು ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಿಜೆಪಿ ಸಂಸದ ಮತ್ತು ಮಾಜಿ ಕುಸ್ತಿ ಸಂಸ್ಥೆಯ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಆರೋಪಗಳನ್ನು ರೂಪಿಸುವ ಆದೇಶವನ್ನು ದೆಹಲಿ ನ್ಯಾಯಾಲಯವು ಮುಂದೂಡಿದೆ.
ನನ್ನನ್ನು ಡೋಪಿಂಗ್ ಪ್ರಕರಣದಲ್ಲಿ ಸಿಲುಕಿಸಲು ಯತ್ನ ನಡೆದಿದೆ: ವಿನೇಶ್ ಫೋಗಟ್ ಆರೋಪಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಸಂಜಯ್ ಸಿಂಗ್ ಅವರು ಒಲಿಂಪಿಕ್ಸ್ನಲ್ಲಿ ಆಡುವುದನ್ನು ತಡೆಯಲು ಬಯಸುತ್ತಿದ್ದಾರೆ. ಅಲ್ಲದೆ ಅವರು ತನ್ನ ವಿರುದ್ಧ ಡೋಪಿಂಗ್ ಪಿತೂರಿ ಮಾಡುವ ಸಾಧ್ಯತೆಗಳಿವೆ ಎಂದು ವಿಶ್ವ ಚಾಂಪಿಯನ್ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಗಂಭೀರ ಆರೋಪ ಮಾಡಿದ್ದಾರೆ.
ಪ್ಯಾರಿಸ್ ಒಲಂಪಿಕ್ಸ್ ಗೆ ಭಾರತದ ಮುಖ್ಯಸ್ಥ ಹುದ್ದೆಯಿಂದ ಹಿಂದೆ ಸರಿದ ಮೇರಿ ಕೋಮ್ಖ್ಯಾತ ಬಾಕ್ಸರ್ ಎಂಸಿ ಮೇರಿ ಕೋಮ್ ಪ್ಯಾರೀಸ್ ನಲ್ಲಿ ನಡೆಯಲಿರುವ ಒಲಂಪಿಕ್ಸ್ ಗೆ ಭಾರತದ ಮುಖ್ಯಸ್ಥರ ಸ್ಥಾನದಿಂದ ಹಿಂದೆ ಸರಿದಿದ್ದಾರೆ.