ಫ್ರೆಂಚ್ ಓಪನ್: ಇತಿಹಾಸ ನಿರ್ಮಿಸಿದ ನೊವಾಕ್ ಜೊಕೊವಿಕ್, 23ನೇ ಗ್ರ್ಯಾನ್ಸ್ಲಾಮ್ ಗೆದ್ದ ಮೊದಲ ಆಟಗಾರ!ನೊವಾಕ್ ಜೊಕೊವಿಕ್ ಟೆನಿಸ್ ಇತಿಹಾಸದಲ್ಲಿ ಅತಿ ಹೆಚ್ಚು ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳನ್ನು ಗೆದ್ದ ಪುರುಷ ಆಟಗಾರ ಎನಿಸಿಕೊಂಡರು.
ಮಹಿಳಾ ಜ್ಯೂನಿಯರ್ ಹಾಕಿ ಏಷ್ಯಾ ಕಪ್: ಕೊರಿಯಾವನ್ನು 2-1 ಗೋಲುಗಳಿಂದ ಸೋಲಿಸಿ ಚೊಚ್ಚಲ ಬಾರಿಗೆ ಟ್ರೋಫಿ ಗೆದ್ದ ಭಾರತ!ಕಾಕಾಮಿಗಾರಾದಲ್ಲಿ ಭಾನುವಾರ ನಡೆದ 2023ರ ಕಿರಿಯ ಮಹಿಳೆಯರ ಏಷ್ಯಾಕಪ್ ಹಾಕಿಯಲ್ಲಿ ಕೊರಿಯಾ ವಿರುದ್ಧ 2-1 ಗೋಲುಗಳಿಂದ ಜಯಗಳಿಸಿದ ಭಾರತ ಇದೇ ಮೊದಲ ಬಾರಿಗೆ ಚಾಂಪಿಯನ್ ಆಗಿದೆ.
ಬಾಲ್ ಗರ್ಲ್ ತಲೆಗೆ ಚೆಂಡು ಬಡಿತ: ಫ್ರೆಂಚ್ ಓಪನ್ ಡಬಲ್ಸ್ ಜೋಡಿ ಅನರ್ಹ, ವಿಡಿಯೋ ವೈರಲ್!ಫ್ರೆಂಚ್ ಓಪನ್ ನಲ್ಲಿ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ಪಂದ್ಯದ ವೇಳೆ, ಮಿಯು ಕಾಟೊ ಹೊಡೆದ ಚೆಂಡು ಬಾಲ್ ಗರ್ಲ್ ತಲೆಯ ಬಡಿದಿದ್ದು ಈ ಹಿನ್ನೆಲೆಯಲ್ಲಿ ಆ ಮಹಿಳಾ ಜೋಡಿ ಜಪಾನ್-ಇಂಡೋನೇಷ್ಯಾದ ಮಹಿಳಾ ಡಬಲ್ಸ್ ನಲ್ಲಿ ಅನರ್ಹಗೊಂಡಿದೆ.
ಕರ್ತವ್ಯಕ್ಕೆ ಮರಳಿದ ಬಜರಂಗ್ ಪೂನಿಯಾ, ವಿನೇಶ್ ಫೋಗಟ್, ಸಾಕ್ಷಿ ಮಲಿಕ್: ಪ್ರತಿಭಟನೆ ಕೈಬಿಟ್ಟಿಲ್ಲ ಎಂದ ಸಾಕ್ಷಿ!ಕುಸ್ತಿ ಅಸೋಸಿಯೇಷನ್ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ವಿನೇಶ್ ಫೋಗಟ್ ಅವರು ತಮ್ಮ ಕರ್ತವ್ಯಕ್ಕೆ ಮರಳಿದ್ದಾರೆ.
ಆತುರದ ನಿರ್ಧಾರ ಕೈಗೊಳ್ಳಬೇಡಿ: ಕುಸ್ತಿಪಟುಗಳಿಗೆ ಭಾರತದ 1983 ವಿಶ್ವಕಪ್ ವಿಜೇತ ಕ್ರಿಕೆಟ್ ತಂಡ ಮನವಿಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿರುವ ಕುಸ್ತಿ ಫೆಡರೇಶನ್ನ ಅಧ್ಯಕ್ಷ ಬ್ರಿಜ್ ಭೂಷಣ್ ರಾಜೀನಾಮೆ ಮತ್ತು ಬಂಧನಕ್ಕೆ ಆಗ್ರಹಿಸಿ ಕುಸ್ತಿಪಟುಗಳು ಹೋರಾಟ ಮಾಡುತ್ತಿದ್ದಾರೆ.
ಹಾಕಿ: ಜೂನಿಯರ್ ಏಷ್ಯಾ ಕಪ್ ಫೈನಲ್ ನಲ್ಲಿ ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ, 4ನೇ ಬಾರಿ ಟ್ರೋಫಿ ಎತ್ತಿ ಹಿಡಿದ ಟೀಂ ಇಂಡಿಯಾಪುರುಷರ ಜೂನಿಯರ್ ಏಷ್ಯಾಕಪ್ 2023 ಹಾಕಿ ಫೈನಲ್ನಲ್ಲಿ ಭಾರತ ತಂಡ ಸಾಂಪ್ರದಾಯಿಕ ಪಾಕಿಸ್ತಾನವನ್ನು ಮಣಿಸಿದ್ದು, ನಾಲ್ಕನೇ ಬಾರಿಗೆ ಟ್ರೋಫಿಗೆ ಮುತ್ತಿಟ್ಟಿದೆ.
ಬೆಳ್ತಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ!ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ, ಉಜಿರೆ ಎಸ್.ಡಿ.ಎಂ. ಕಾಲೇಜಿನ ಹಳೆಯ ವಿದ್ಯಾರ್ಥಿನಿ ಸಾಲಿಯತ್ (24) ಹೃದಯಾಘಾತದಿಂದ ಬುಧವಾರ ಮೃತಪಟ್ಟಿದ್ದಾರೆ.
ಕುಸ್ತಿಪಟುಗಳ ಜೊತೆ ಅನುಚಿತ ವರ್ತನೆಯಿಂದ ನಿರಾಶೆಗೊಂಡಿದ್ದೇನೆ: ಅನಿಲ್ ಕುಂಬ್ಳೆಮೇ 28ರಂದು ರಾಷ್ಟ್ರ ರಾಜಧಾನಿಯಲ್ಲಿ ಅಗ್ರ ಕುಸ್ತಿಪಟುಗಳ ಮೇಲೆ ದೆಹಲಿ ಪೊಲೀಸರ ಕ್ರಮ ಮತ್ತು ಬಂಧನದ ವಿರುದ್ಧ ಭಾರತದ ಮಾಜಿ ನಾಯಕ ಹಾಗೂ ಕೋಚ್ ಅನಿಲ್ ಕುಂಬ್ಳೆ ಧ್ವನಿ ಎತ್ತಿದ್ದಾರೆ.
ಡಬ್ಲ್ಯುಎಫ್ಐ ಅಧ್ಯಕ್ಷರ ವಿರುದ್ಧ ಪ್ರತಿಭಟನೆ: ಇಂದು ಸಂಜೆ 6 ಗಂಟೆಗೆ ಗಂಗಾ ನದಿಗೆ ಪದಕ ಎಸೆಯುತ್ತೇವೆ- ಕುಸ್ತಿಪಟುಗಳುಬಿಜೆಪಿ ಸಂಸದರೂ ಆಗಿರುವ ಡಬ್ಲ್ಯೂಎಫ್ ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಸುಮಾರು ಒಂದೂವರೆ ತಿಂಗಳಿನಿಂದಲೂ ದೇಶದ ಅಗ್ರಮಟ್ಟದ ಕುಸ್ತಿಪಟುಗಳು ರಾಷ್ಟ್ರ ರಾಜಧಾನಿಯಲ್ಲಿ ಹಗಲಿರುಳು ಪ್ರತಿಭಟನೆ ನಡೆಸುತ್ತಿದ್ದಾರೆ.
ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿ: ಚಿನ್ನ ಗೆದ್ದ ಭಾರತದ ಎಚ್ ಎಸ್ ಪ್ರಣಯ್ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಸ್ಟಾರ್ ಶಟ್ಲರ್ ಎಚ್ ಎಸ್ ಪ್ರಣಯ್ ಚಿನ್ನಕ್ಕೆ ಮುತ್ತಿಟ್ಟಿದ್ದಾರೆ.
ಬಾಲಿವುಡ್'ಪ್ರಧಾನಿ ಮೋದಿ ಅಷ್ಟು ದುರ್ಬಲ ಎಂದು ಭಾವಿಸಬೇಡಿ; ಇಂತಹ ಸಣ್ಣ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ ಬೆದರಲ್ಲ': ಶೇಖರ್ ಸುಮನ್
ದೇಶ"ತಿರಂಗಾ ಹಾರಿಸುವುದು ಅಪರಾಧವಲ್ಲ ಎಂಬುದನ್ನು ತೋರಿಸುತ್ತೇವೆ": ಅಕ್ಟೋಬರ್ 16ಕ್ಕೆ ತ್ರಿವರ್ಣ ಧ್ವಜದೊಂದಿಗೆ ಬನ್ನಿ- ಅಭಿಜಿತ್ ದೀಪ್ಕೆ ಕರೆ
ಬಾಲಿವುಡ್'ಯಾರೂ ಆತನ ಮೃತದೇಹ ನೋಡಿಲ್ಲ': ಮಧ್ಯರಾತ್ರಿಯಲ್ಲಿ ಅಂತ್ಯ ಸಂಸ್ಕಾರ ನಡೆಸುವ ಅವಸರವೇನಿತ್ತು? ಸಿಂಗಾಪುರ -ಮಲೇಷ್ಯಾದಲ್ಲಿ ಇನ್ನೂ ಜೀವಂತವಾಗಿರಬಹುದು!
ಬಾಲಿವುಡ್'ತಿಲಕ ಇಟ್ಟುಕೊಳ್ಳುವುದು ಕೂಡ ಒಂದು ಸಮಸ್ಯೆ': ಬಾಲಿವುಡ್ಗೆ 'ಹಿಂದೂಫೋಬಿಯಾ' ಇದೆ ಎಂದ ನಿರ್ಮಾಪಕಿ ಏಕ್ತಾ ಕಪೂರ್