ದೇಶದ ಗೌರವಕ್ಕೆ ಧಕ್ಕೆ ತರುವ ಕೆಲಸವನ್ನು ಯಾವತ್ತಿಗೂ ಮಾಡುವುದಿಲ್ಲ: ದೀಪಾ ಕರ್ಮಕರ್ಸ್ಪರ್ಧೆಯಿಂದ 21 ತಿಂಗಳ ನಿಷೇಧ ಎಂಬ ಸುದ್ದಿ ಹೊರಬರುತ್ತಿದ್ದಂತೆ ಪ್ರತಿಕ್ರಿಯಿಸಿರುವ ಭಾರತೀಯ ಮಹಿಳಾ ಜಿಮ್ನಾಸ್ಟ್ ದೀಪಾ ಕರ್ಮಕರ್, ದೇಶದ ಗೌರವಕ್ಕೆ ಧಕ್ಕೆ ತರುವಂತಹ ಯಾವುದೇ ಕೆಲಸ ಮಾಡುವುದಿಲ್ಲ ಎಂದಿದ್ದಾರೆ.
ನಿಷೇಧಿತ ವಸ್ತು ಬಳಕೆ; ಜಿಮ್ನಾಸ್ಟ್ ದೀಪಾ ಕರ್ಮಾಕರ್ 21 ತಿಂಗಳು ಅಮಾನತುಜಿಮ್ನಾಸ್ಟ್ ದೀಪಾ ಕರ್ಮಕರ್ ಅವರು ನಿಷೇಧಿತ ವಸ್ತುವನ್ನು ಬಳಸಿದ್ದಕ್ಕಾಗಿ ಅಂತಾರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ITA) 21 ತಿಂಗಳ ಕಾಲ ನಿಷೇಧ ಹೇರಿದೆ.
ವೃತ್ತಿಜೀವನದಲ್ಲಿ ಎಲ್ಲವನ್ನೂ ಪಡೆದುಕೊಂಡಿದ್ದೇನೆ, ಏನೂ ಉಳಿದಿಲ್ಲ: ನಿವೃತ್ತಿಯ ಸುಳಿವು ಬಿಟ್ಟುಕೊಟ್ಟ ಲಿಯೊನೆಲ್ ಮೆಸ್ಸಿನ್ನ ವೃತ್ತಿ ಜೀವನದಲ್ಲಿ ಅತ್ಯಂತ ಮಹತ್ವದಾದ ಫಿಫಾ 2022 ವಿಶ್ವಕಪ್ ಮುಡಿಗೇರಿಸಿಕೊಂಡ ನಂತರ ಹೆಚ್ಚಿಗೆ ಏನನ್ನೂ ಕೇಳಲ್ಲ ಎಂದು ಹೇಳುವ ಮೂಲಕ ಅರ್ಜೈಂಟೇನಾದ ಲಿಯೊನೆಲ್ ಮೆಸ್ಸಿ, ನಿವೃತ್ತಿಯ ಸುಳಿವು ನೀಡಿದ್ದಾರೆ.
ಕುಸ್ತಿಪಟುಗಳ ವಿವಾದ: ಕುಸ್ತಿ ಫೆಡರೇಶನ್ನ ಮೇಲ್ವಿಚಾರಣಾ ಸಮಿತಿಗೆ ಬಬಿತಾ ಫೋಗಟ್ ಸೇರ್ಪಡೆ!ಮಾಜಿ ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಬಬಿತಾ ಫೋಗಟ್ ಅವರನ್ನು ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ಐ) ವಿರುದ್ಧದ ಆರೋಪಗಳನ್ನು ತನಿಖೆ ಮಾಡಲು ಮತ್ತು ಫೆಡರೇಶನ್ ನಡೆಸಲು ಕ್ರೀಡಾ ಸಚಿವಾಲಯ ರಚಿಸಿರುವ ಮೇಲ್ವಿಚಾರಣಾ ಸಮಿತಿಯಲ್ಲಿ ಸೇರಿಸಲಾಗಿದೆ.
ಹಾಕಿ ವಿಶ್ವಕಪ್ ವೈಫಲ್ಯಕ್ಕೆ ಮೊದಲ ತಲೆದಂಡ: ಭಾರತದ ಮುಖ್ಯ ಕೋಚ್ ಸ್ಥಾನಕ್ಕೆ ಗ್ರಹಾಂ ರೀಡ್ ರಾಜೀನಾಮೆಭಾರತೀಯ ಪುರುಷರ ಹಾಕಿ ತಂಡದ ವಿಶ್ವಕಪ್ ವೈಫಲ್ಯಕ್ಕೆ ಮೊದಲ ತಲೆದಂಡವಾಗಿದೆ. ಭಾರತದ ಮುಖ್ಯ ಕೋಚ್ ಸ್ಥಾನಕ್ಕೆ ಗ್ರಹಂ ರೀಡ್ ರಾಜೀನಾಮೆ ನೀಡಿದ್ದಾರೆ.
ಹಾಕಿ ಪುರುಷರ ವಿಶ್ವಕಪ್: ದಕ್ಷಿಣ ಆಫ್ರಿಕಾವನ್ನು 5-2 ಅಂತರದಿಂದ ಮಣಿಸಿದ ಭಾರತ 9 ನೇ ಸ್ಥಾನಕ್ಕೆಹಾಕಿ ಪುರುಷರ ವಿಶ್ವಕಪ್ ನಲ್ಲಿ ದಕ್ಷಿಣ ಆಫ್ರಿಕಾವನ್ನು ಭಾರತ ತಂಡ 5-2 ಅಂತರದಿಂದ ಮಣಿಸಿದೆ.
ಜೊಕೊವಿಚ್ಗೆ ಆಸ್ಟ್ರೇಲಿಯನ್ ಓಪನ್ ಕಿರೀಟ; ನಡಾಲ್ ದಾಖಲೆ ಸರಿಗಟ್ಟಿದ 'ಸರ್ಬಿಯಾ ಕಿಂಗ್'ಪ್ರತಿಷ್ಠಿತ ಆಸ್ಟ್ರೇಲಿಯನ್ ಓಪನ್ ಪುರುಷರ ಸಿಂಗಲ್ಸ್ ಗ್ರ್ಯಾನ್ ಸ್ಲಾಮ್ ಟೆನಿಸ್ ಟೂರ್ನಿಯ ಫೈನಲ್ ನಲ್ಲಿ ಸರ್ಬಿಯಾದ ನೊವಾಕ್ ಜೊಕೊವಿಚ್ ಗೆಲುವು ಸಾಧಿಸುವ ಮೂಲಕ ಚಾಂಪಿಯನ್ ಆಗಿದ್ದು, ಈ ಮೂಲಕ ಸ್ಪೇನ್ ನ ರಾಫೆಲ್ ನಡಾಲ್ ದಾಖಲೆಯನ್ನು ಸರಿಗಟ್ಟಿದ್ದಾರೆ.
ಕೊನೆಯ ಗ್ರ್ಯಾಂಡ್ ಸ್ಲಾಂನಲ್ಲಿ ಸೋಲು: ಪ್ರಶಸ್ತಿ ಗೆಲ್ಲುವ ಕನಸು ಭಗ್ನ, ಸಾನಿಯಾ ಮಿರ್ಜಾ ಕಣ್ಣೀರ ವಿದಾಯಆಸ್ಟ್ರೇಲಿಯನ್ ಓಪನ್ 2023ರ ಮಿಶ್ರ ಡಬಲ್ಸ್ ವಿಭಾಗದ ಫೈನಲ್ನಲ್ಲಿ ಸಾನಿಯಾ ಮತ್ತು ರೋಹನ್ ಬೋಪಣ್ಣ ಜೋಡಿ 6-7, 6-2 ಸೆಟ್ಗಳಿಂದ ಸೋತು ನಿರ್ಗಮಿಸಿತು. ಇದರ ಬೆನ್ನಲ್ಲೇ ತಮ್ಮ ಕೊನೆಯ ಗ್ರ್ಯಾಂಡ್ ಸ್ಲಾಂನ ಟೂರ್ನಿಗೆ ಸಾನಿಯಾ ಮಿರ್ಜಾ ಕಣ್ಮೀರಿನ ವಿದಾಯ ಹೇಳಿದರು.
ಡಬ್ಲ್ಯುಎಫ್ಐ ಅಧ್ಯಕ್ಷರ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಮೇರಿ ಕೋಮ್ ನೇತೃತ್ವದಲ್ಲಿ ಮೇಲ್ವಿಚಾರಣಾ ಸಮಿತಿ ರಚನೆಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ಕುರಿತು ತನಿಖೆ ನಡೆಸಲಿರುವ ಸಮಿತಿಗೆ ಬಾಕ್ಸಿಂಗ್ ಪಟು ಎಂಸಿ ಮೇರಿ ಕೋಮ್ ನೇತೃತ್ವದಲ್ಲಿ ಮೇಲ್ವಿಚಾರಣಾ ಸಮಿತಿ ರಚಿಸಲಾಗಿದೆ.
ಪುರುಷರ ಹಾಕಿ ವಿಶ್ವಕಪ್: ಭಾರತದ ಕನಸು ಭಗ್ನ, ನ್ಯೂಜಿಲೆಂಡ್ ವಿರುದ್ಧ ಸೋತು ಟೂರ್ನಿಯಿಂದ ಔಟ್ಒಡಿಶಾದ ಭುವನೇಶ್ವರದಲ್ಲಿ ಭಾನುವಾರ ನಡೆದ ಪುರುಷರ ಹಾಕಿ ವಿಶ್ವಕಪ್ ಪಂದ್ಯಾವಳಿ ಕ್ರಾಸ್ ಓವರ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತ ಭಾರತೀಯ ತಂಡ ಟೂರ್ನಿಯಿಂದ ಹೊರ ಬಿದ್ದಿದೆ. ಇದರೊಂದಿಗೆ 48 ವರ್ಷಗಳ ನಂತರ ವಿಶ್ವಕಪ್ ಗೆಲ್ಲುವ ಕನಸು ಭಗ್ನಗೊಂಡಿತು
ಸಿನಿಮಾ ಸುದ್ದಿಒಂದೂವರೆ ಗಂಟೆಗಳ ಕಾಲ ಕಿಕ್ಬಾಕ್ಸಿಂಗ್; ಆಸ್ಪತ್ರೆ ತಲುಪುವ ನಿಮಿಷಕ್ಕೂ ಮೊದಲೇ ಅಪ್ಪು ಹೃದಯಬಡಿತ ನಿಂತಿತ್ತು: ECGಯಲ್ಲಿ ಅತಿಯಾದ ಆಯಾಸ ದಾಖಲು!
ದೇಶCJP ಪ್ರತಿಭಟನೆಯಲ್ಲಿ ಭಾಗಿ: ನಟ Imran Khanಗೆ ಮುಂಬೈ ಪೊಲೀಸರಿಂದ Leave India ನೋಟಿಸ್; ಭಾರತ ತೊರೆಯುವಂತೆ ಗಡುವು..! Video