GOATS meet: ಇಂದು ದೆಹಲಿಯಲ್ಲಿ ಮೆಸ್ಸಿ ಮೇನಿಯಾ; ಹ್ಯಾಂಡ್ಶೇಕ್ಗೆ 1 ಕೋಟಿ ರೂ; ಭಾರಿ ಭದ್ರತೆಮೆಸ್ಸಿ ಮತ್ತು ಅವರ ಪರಿವಾರವು ಇಂದು ಚಾಣಕ್ಯಪುರಿಯಲ್ಲಿರುವ ದಿ ಲೀಲಾ ಪ್ಯಾಲೇಸ್ಗೆ ಭೇಟಿ ನೀಡಲಿದ್ದು, ಅಲ್ಲಿ ಅವರಿಗಾಗಿಯೇ ಸಂಪೂರ್ಣ ಒಂದು ಮಹಡಿಯನ್ನು ಕಾಯ್ದಿರಿಸಲಾಗಿದೆ.
GOATS meet: ಒಂದೇ ವೇದಿಕೆಯಲ್ಲಿ ಮೆಸ್ಸಿ, ಸಚಿನ್, ಚೆಟ್ರಿ; ಮತ್ತೊಂದು ಚಾರಿತ್ರಿಕ ಘಟನೆಗೆ ಸಾಕ್ಷಿಯಾದ ವಾಂಖೆಡೆ ಕ್ರೀಡಾಂಗಣ! Videoಮೆಸ್ಸಿಯೊಂದಿಗೆ ವೇದಿಕೆ ಹಂಚಿಕೊಂಡ ಸಚಿನ್ ತೆಂಡೂಲ್ಕರ್, ಲಿಯೊನೆಲ್ ಮೆಸ್ಸಿ ಅವರನ್ನು ವರ್ಣಿಸಲು ಪದಗಳು ಸಾಲುವುದಿಲ್ಲ. ಅವರ ಬದ್ಧತೆ, ಶ್ರದ್ಧೆ, ನಿರಂತರ ಪ್ರಯತ್ನಗಳು ಅನುಕರಣೀಯ ಎಂದಿದ್ದಾರೆ.
BIG SHOCK... ಸೋಲಿನೊಂದಿಗೆ WWEಗೆ ಜಾನ್ ಸೀನಾ good bye..!ಕೊನೆಯ ಮ್ಯಾಚ್ ನಲ್ಲಿ ಜಾನ್ ಸೀನಾ 'U can't See Me' ಮೊಮೆಂಟ್ ಮೂಲಕ ಪ್ರೇಕ್ಷಕರ ಮನ ಗೆದ್ದರು. ಆದರೆ. ಎದುರಾಳಿ ಗುಂಟರ್ ಅವರು ಜಾನ್ ಸೀನಾ ಅವರನ್ನು ಕುತ್ತಿಗೆಯ ಭಾಗದಲ್ಲಿ ಲಾಕ್ ಮಾಡಿ ಸೀನ ಅವರನ್ನು ಸೋಲು ಒಪ್ಪಿಕೊಳ್ಳುವಂತೆ ಮಾಡಿದರು.
GOAT India Tour: ಹೈದರಾಬಾದ್ ನಲ್ಲಿ 'ಮೆಸ್ಸಿ' ಮೇನಿಯಾ; ಸಿಎಂ ರೇವಂತ್ ರೆಡ್ಡಿ ಜೊತೆಗೆ ಆಟವಾಡಿದ ಫುಟ್ಬಾಲ್ ದಂತಕಥೆ!ಕೋಲ್ಕತ್ತಾದಿಂದ ತನ್ನ ಬಹು ನಿರೀಕ್ಷಿತ ಭಾರತ ಭೇಟಿಯನ್ನು ಪ್ರಾರಂಭಿಸಿದ ನಂತರ, ವಿಶ್ವ ಶ್ರೇಷ್ಠ ಪುಟ್ ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ ಭಾರೀ ಉತ್ಸಾಹ ಮತ್ತು ಬಿಗಿ ಭದ್ರತೆಯ ನಡುವೆ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದರು.
ಕೋಲ್ಕತ್ತಾದಲ್ಲಿ ಮೆಸ್ಸಿ ಮೇನಿಯಾ: ಫುಟ್ಬಾಲ್ ದಿಗ್ಗಜನಿಗೆ ಅದ್ಧೂರಿ ಸ್ವಾಗತ; 70 ಅಡಿ ಎತ್ತರದ ಪ್ರತಿಮೆ ಅನಾವರಣ! Videoಮೆಸ್ಸಿಯ ನಾಲ್ಕು ನಗರಗಳ GOAT ಇಂಡಿಯಾ ಟೂರ್ 2025 ಇಂದಿನಿಂದ ಆರಂಭವಾಗಿದ್ದು, ಕೋಲ್ಕತಾ ನಂತರ ಹೈದರಾಬಾದ್, ಮುಂಬೈ ಹಾಗೂ ದೆಹಲಿಗೆ ಭೇಟಿ ನೀಡಲಿದ್ದಾರೆ.
The fire never left: ನಿವೃತ್ತಿ ನಿರ್ಧಾರದಿಂದ ಹಿಂದೆ ಸರಿದ ವಿನೇಶ್ ಫೋಗಟ್!ಸೆಮಿಫೈನಲ್ನಲ್ಲಿ ಕ್ಯೂಬಾದ ಯುಸ್ನೆಲಿಸ್ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಸೋಲಿಸುವ ಮೂಲಕ ಚಿನ್ನದ ಪದಕಕ್ಕೆ ಅವರು ಲಗ್ಗೆ ಇಟ್ಟಿದ್ದರು.
ನೀವು ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ ಭೇಟಿ ಮಾಡಬೇಕೆ? ಹಾಗಾದ್ರೆ 10 ಲಕ್ಷ ರೂ ಪಾವತಿಸಿ; ಇಲ್ಲಿದೆ ಮಾಹಿತಿಲಿಯೋನೆಲ್ ಮೆಸ್ಸಿ, ಕೋಲ್ಕತಾ, ಹೈದರಾಬಾದ್, ಮುಂಬೈ ಹಾಗೂ ದೆಹಲಿಗೆ ಭೇಟಿ ನೀಡಲಿದ್ದಾರೆ.
ಹುಡುಗಿ ಜೊತೆ ಅನುಚಿತವಾಗಿ ವರ್ತಿಸಿದ್ದನ್ನು ಪ್ರಶ್ನಿಸಿದ ಬಾಡಿಬಿಲ್ಡರ್ ಹತ್ಯೆಗೈದ ದುಷ್ಕರ್ಮಿಗಳು!ಹುಮಾಯೂನ್ಪುರ ಗ್ರಾಮದ ಬಾಡಿಬಿಲ್ಡರ್ ಮತ್ತು ಜಿಮ್ ತರಬೇತುದಾರ ರೋಹಿತ್ ಧಂಖರ್ ನನ್ನು ಹೊಡೆದು ಹತ್ಯೆ ಮಾಡಲಾಗಿದೆ. ಮದುವೆ ಕಾರ್ಯಕ್ರಮಕ್ಕಾಗಿ ಸ್ನೇಹಿತನೊಂದಿಗೆ ಭಿವಾನಿಗೆ ಹೋಗಿದ್ದರು. ಮದುವೆ ಮೆರವಣಿಗೆಯಲ್ಲಿದ್ದ ಕೆಲವು ಯುವಕರು ಹುಡುಗಿಯರ...
ರಾಜ್ಯದ ಮಹಿಳಾ ಕ್ರೀಡಾಪಟುಗಳನ್ನು ಸನ್ಮಾನಿಸಿ, ತಲಾ 5 ಲಕ್ಷ ರೂ ಬಹುಮಾನ ಘೋಷಿಸಿದ ಸಿಎಂಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಹಾಗೂ ಚೈನಾದಲ್ಲಿ ನಡೆದ ಕಿರಿಯರ ಏಷ್ಯನ್ ಬ್ಯಾಡ್ಮಿಂಟನ್ ಸಿಂಗಲ್ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದ ಲಕ್ಷ್ಯ ರಾಜೇಶ್ ಅವರನ್ನು ಸಿಎಂ ಸಿದ್ದರಾಮಯ್ಯ ಸನ್ಮಾನಿಸಿದರು.
Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೆ ವಿಶ್ವಕಪ್ ಕಿರೀಟ; ಸತತ 2ನೇ ಬಾರಿಗೆ ಪ್ರಶಸ್ತಿ11 ತಂಡಗಳು ಪಾಲ್ಗೊಂಡಿದ್ದ ಟೂರ್ನಿಯಲ್ಲಿ ಅಜೇಯ ಓಟ ಮುಂದುವರೆಸಿದ ಭಾರತ, ನಿರೀಕ್ಷೆಯಂತೆಯೇ ಫೈನಲ್ ನಲ್ಲೂ ಗೆಲುವು ಸಾಧಿಸಿದೆ.
ರಾಜಕೀಯನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ
ಸಿನಿಮಾ ಸುದ್ದಿ'ಎಲ್ಲರಿಗೂ ತಿಳಿಸುವ ಅಥವಾ ಪ್ರಚಾರ ಮಾಡುವ ಅಗತ್ಯವಿರಲಿಲ್ಲ': ರಶ್ಮಿಕಾ ಜೊತೆಗಿನ ರಿಲೇಷನ್ಶಿಪ್ ಕುರಿತು ವಿಜಯ್ ದೇವರಕೊಂಡ
ಬಾಲಿವುಡ್'ಪಾಕ್ ಕೆಟ್ಟದ್ದಲ್ಲ, ಅಲ್ಲಿನ ಜನರು ಕೂಡ ಅಷ್ಟೇನೂ ಕೆಟ್ಟವರಲ್ಲ': ಭಾರತೀಯರಿಗೆ ದುಬೈ ಮುಸ್ಲಿಮರು ಮಾತ್ರ ಏಕೆ ಇಷ್ಟ ಎಂದ ಮಿಕಾ ಸಿಂಗ್