ಐಎಎಸ್ ಕನಸು
ಎಂಜಿನಿಯರಿಂಗ್ ಮೂರನೇ ವರ್ಷ ದಲ್ಲಿದ್ದೇನೆ. ಐಎಎಸ್ ಮಾಡುವ ಕನಸಿದೆ. ಎಂಜಿನಿಯರಿಂಗ್ ಮುಗಿದ ಬಳಿಕ ಏನು ಮಾಡಲಿ? ಕೆಲಸಕ್ಕೆ ಸೇರಲೊ ಅಥವಾ ಐಎಎಸ್ ಮಾಡಲೊ?
- ಅಮೃತೇಶ (ಇ-ಮೇಲ್)
ಬಿ.ಇ ಮುಗಿಸಲು ಇನ್ನೂ ಒಂದು ವರ್ಷವಿದೆ. ಈಗಲೇ ಭವಿಷ್ಯದ ಚಿಂತೆ ಏಕೆ? ಓದಿನ ಬಗ್ಗೆ ಗಮನ ಕೊಟ್ಟು ಒಳ್ಳೆಯ ಅಂಕ ಪಡೆ. ಮನೆಯ ಪರಿಸ್ಥಿತಿ ಚೆನ್ನಾಗಿದ್ದರೆ ಐಎಎಸ್‌ಗೆ ಗಮನ ಕೊಡಬಹುದು. ಇಲ್ಲದಿದ್ದರೆ ಉದ್ಯೋಗಕ್ಕೆ ಸೇರಿಕೊಳ್ಳುವುದು ಒಳ್ಳೆಯದು. ಕೆಲಕ್ಕೆ ಸೇರಿದ ಮೇಲೂ ಐಎಎಸ್ ಮಾಡಲು ಅವಕಾಶವಿದೆ. ಆದರೆ ಹೆಚ್ಚು ಪರಿಶ್ರಮ ಬೇಕಷ್ಟೆ.
ಡಾ. ಸ್ಯಾಟಲೈಟ್
anekaby2@gmail.com
ನಿಮ್ಮ ಏನೇ ಪ್ರಶ್ನೆಗೆ ಸ್ಯಾಟಲೈಟ್ ಉತ್ತರಿಸುತ್ತದೆ. ಇಲ್ಲಿ ಎಲ್ಲವೂ ನೇರಾನೇರ. ನಿಮ್ಮ ಸಮಸ್ಯೆಗಳನ್ನು ನಮಗೆ ಈಮೇಲ್ ಮಾಡಿ...
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

