ಬೈಟುಕಾಫಿ

ರಂಗಪ್ರವೇಶ

Published On :

ಕುಮಾರಿ ಸುರಭಿ ಬಾಲಕೃಷ್ಣ ಅವರ ಭರತನಾಟ್ಯ ರಂಗಪ್ರವೇಶ ಎಡಿಎ ರಂಗಮಂದಿರದಲ್ಲಿ ಏಪ್ರಿಲ್ 21ರಂದು  ನಡೆಯಲಿದೆ.  ವಿಜಯಾ ಹಾಗೂ ಬಾಲಕೃಷ್ಣ ಅವರ ಮಗಳಾದ ಕು. ಸುರಭಿ, ವಿದುಷಿ ಸಮನ್ವಿತಾ ಶರ್ಮಾ ಅವರಲ್ಲಿ ಭರತನಾಟ್ಯ ತರಬೇತಿ ಪಡೆದಿದ್ದಾರೆ.
ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಅಂತಾರಾಷ್ಟ್ರೀಯ ಖ್ಯಾತಿಯ ಕೂಚಿಪುಡಿ ನೃತ್ಯಕಲಾವಿದೆ ವೈಜಯಂತಿ ಕಾಶಿ, ನೃತ್ಯಾರ್ಪಣಾ ನೃತ್ಯ ಶಾಲೆಯ ಸ್ಥಾಪಕಿ ಭವಾನಿ ರಾಮನಾಥ್, ನಿವೃತ್ತ ಐಪಿಎಸ್ ಅಧಿಕಾರಿ ಕೆ.ಸಿ. ರಾಮಮೂರ್ತಿ, ಹಿರಿಯ ಕಲಾ ವಿಮರ್ಶಕ ಡಾ. ಎಂ. ಸೂರ್ಯ ಪ್ರಸಾದ್ ಆಗಮಿಸಲಿದ್ದಾರೆ.
ದಿನಾಂಕ: 21.04.2013
ಸ್ಥಳ: ಎಡಿಎ ರಂಗಮಂದಿರ, ರವೀಂದ್ರ ಕಲಾಕ್ಷೇತ್ರದ ಎದುರು, ಜೆ.ಸಿ. ರಸ್ತೆ, ಬೆಂಗಳೂರು.
ಸಮಯ: ಸಂಜೆ 6 ಗಂಟೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.