ಕಂಬಳಕ್ಕೆ ಹೈಕೋರ್ಟ್‌ನಿಂದ ಗ್ರೀನ್ ಸಿಗ್ನಲ್
ರಾಜ್ಯದಲ್ಲಿ ಕಂಬಳ ಆಚರಣೆಗೆ ಹೈಕೋರ್ಟ್ ಸೋಮವಾರ ಗ್ರೀನ್ ಸಿಗ್ನಲ್ ನೀಡಿದ್ದು, ಆಚರಣೆ ವೇಳೆ ಪ್ರಾಣಿಗಳಿಗೆ ಹಿಂಸೆ...

ಬೆಂಗಳೂರು: ರಾಜ್ಯದಲ್ಲಿ ಕಂಬಳ ಆಚರಣೆಗೆ ಹೈಕೋರ್ಟ್ ಸೋಮವಾರ ಗ್ರೀನ್ ಸಿಗ್ನಲ್ ನೀಡಿದ್ದು, ಆಚರಣೆ ವೇಳೆ ಪ್ರಾಣಿಗಳಿಗೆ ಹಿಂಸೆ ಆಗದಂತೆ ಎಚ್ಚರ ವಹಿಸುವಂತೆ ಸೂಚಿಸಿದೆ.
ಕಂಬಳ ನಿಷೇಧದ ವಿರುದ್ಧ ಉಡುಪಿ ಜಿಲ್ಲಾ ಕಂಬಳ ಸಮಿತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಕಂಬಳ ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ನೀಡದ್ದ ಆದೇಶಕ್ಕೆ ತಡೆಯಾಜ್ಞೆ ನೀಡಿ, ಕಂಬಳ ಆಚರಣೆಗೆ ಸಮ್ಮತಿ ಸೂಚಿಸಿದೆ. ಅಲ್ಲದೆ ಕಂಬಳ ಆಚರಣೆ ವೇಳೆ ಪ್ರಾಣಿಗಳಿಗೆ ಹಿಂಸೆ ಆಗದಂತೆ ಎಚ್ಚರವಹಿಸುವಂತೆ ತಹಶೀಲ್ದಾರ್‌ಗಳಿಗೆ ಸೂಚಿಸಿದೆ.
ಸುಪ್ರೀಂ ಕೋರ್ಟ್ ಆದೇಶ ಮತ್ತು ರಾಜ್ಯ ಸರ್ಕಾರದ ಸೂಚನೆಯ ಅನ್ವಯ ನಂ.15ರಿಂದ ನಡೆಯಬೇಕಿದ್ದ ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ಉಡುಪಿ ಜಿಲ್ಲಾಧಿಕಾರಿ ನಿಷೇಧ ಹೇರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


