ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಅವಧಿ 1 ಗಂಟೆ ಕಡಿತ
ನಿನ್ನೆ ಚರ್ಚ್ ಸ್ಟ್ರೀಟ್‌ನಲ್ಲಿ ನಡೆದ ಬಾಂಬ್ ಸ್ಫೋಟ ಹಿನ್ನೆಲೆಯಲ್ಲಿ ಡಿ.31ರಂದು ಮಧ್ಯರಾತ್ರಿಯ ಹೊಸವರ್ಷಾಚರಣೆ...

ಬೆಂಗಳೂರು: ನಿನ್ನೆ ಚರ್ಚ್ ಸ್ಟ್ರೀಟ್‌ನಲ್ಲಿ ನಡೆದ ಬಾಂಬ್ ಸ್ಫೋಟ ಹಿನ್ನೆಲೆಯಲ್ಲಿ ಡಿ.31ರಂದು ಮಧ್ಯರಾತ್ರಿಯ ಹೊಸವರ್ಷಾಚರಣೆ ಅವಧಿ 1 ಗಂಟೆ ಕಡಿತಗೊಳಿಸಲಾಗಿದೆ.
ಈ ಮೊದಲು ಹೊಸ ವರ್ಷ ಸಂಭ್ರಮಾಚರಣೆಯ ಅವಧಿ ರಾತ್ರಿ 2 ಗಂಟೆಯವರೆಗೆ ಇತ್ತು.
ಆದಾಗ್ಯೂ, ಬೆಂಗಳೂರಿನಲ್ಲಿ ಅಹಿತಕರ ಘಟನೆಗಳು ಸಂಭವಿಸದಂತೆ ಕಟ್ಟೆಚ್ಚರ ವಹಿಸಿದ್ದು, ಸಂಭ್ರಮಾಚರಣೆಯ ಅವಧಿ 1 ಗಂಟೆ ಕಡಿತಗೊಳಿಸಲಾಗಿದೆ. ಹೀಗಿರುವಾಗ ರಾತ್ರಿ 1 ಗಂಟೆಯವರೆಗೆ ಮಾತ್ರ ಜನರು ಸಂಭ್ರಮಾಚರಣೆ ನಡೆಸಬಹುದು ಎಂದು ಸಿಟಿ ಪೊಲೀಸ್ ಆಯುಕ್ತ ಎಂ.ಎನ್ ರೆಡ್ಡಿ ಆದೇಶ ವಿಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


