ಪ್ರಧಾನ ಸುದ್ದಿ

ಮೋದಿ ನಿಷ್ಠಾವಂತ: ಇಮ್ರಾನ್ ಖಾನ್ ಶ್ಲಾಘನೆ

ವಿದೇಶದಲ್ಲಿರುವ ಕಪ್ಪುಹಣವನ್ನು ವಾಪಸ್ ತರುವುದಕ್ಕಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಶ್ರಮದ...

ಮೋದಿ ನಿಷ್ಠಾವಂತ: ಇಮ್ರಾನ್ ಖಾನ್ ಶ್ಲಾಘನೆ
ಇಮ್ರಾನ್ ಖಾನ್
Published On :

ಇಸ್ಲಾಮಾಬಾದ್: ವಿದೇಶದಲ್ಲಿರುವ ಕಪ್ಪುಹಣವನ್ನು ವಾಪಸ್ ತರುವುದಕ್ಕಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಪರಿಶ್ರಮದ ಬಗ್ಗೆ ಪಾಕಿಸ್ತಾನದ ವಿಪಕ್ಷ ನಾಯದ ಇಮ್ರಾನ್ ಖಾನ್ ಪ್ರಶಂಸೆ ವ್ಯಕ್ತ ಪಡಿಸಿದ್ದಾರೆ.

ನೀವು ಅವರ ಬಗ್ಗೆ ಏನೇ ಹೇಳಿ, ಅವರು ನಿಷ್ಠಾವಂತ ವ್ಯಕ್ತಿ ಎಂದು ಕ್ರಿಕೆಟರ್ ಆಗಿ ನಂತರ ರಾಜಕೀಯ ಪ್ರವೇಶಿಸಿದ ಇಮ್ರಾನ್ ಖಾನ್ ಹೇಳಿದ್ದಾರೆ.

2013ರ ಪಾಕ್ ಚುನಾವಣೆಯಲ್ಲಿ ನವಾಜ್ ಶರೀಫ್ ಸರ್ಕಾರ ಮೋಸ ಮಾಡಿದೆ ಎು ಆರೋಪಿಸಿ ಇಮ್ರಾನ್ ಖಾನ್ ಆಗಸ್ಟ್ ತಿಂಗಳಿನಿಂದ ಪ್ರತಿಭಟನೆ ಮಾಡುತ್ತಾ ಬರುತ್ತಿದ್ದಾರೆ.

ಆದಾಗ್ಯೂ, ಇತ್ತೀಚೆಗೆ ಭಾರತದ ಗಡಿ ಪ್ರದೇಶದಲ್ಲಿ ಪಾಕ್ ದಾಳಿ ನಡೆಸಿದ ನಂತರ ಪಾಕಿಸ್ತಾನದ ರಾಜಕಾರಣಿಯೊಬ್ಬರು ಮೋದಿಯವರನ್ನು ಪ್ರಶಂಸಿಸಿರುವುದು ಇದೇ ಮೊದಲನೇ ಬಾರಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.