ಪ್ರಧಾನ ಸುದ್ದಿ

ಚಿಟ್ ಫಂಡ್ ಹಗರಣ: ಪ್ಯಾರಿಮೋಹನ್‌ಗೆ ಸಿಬಿಐ ಸಮನ್ಸ್

ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ರಾಜ್ಯಸಭಾ ಸದಸ್ಯ ಹಾಗೂ ಬಿಜು ಜನತಾ ದಳದ...

ಚಿಟ್ ಫಂಡ್ ಹಗರಣ: ಪ್ಯಾರಿಮೋಹನ್‌ಗೆ ಸಿಬಿಐ ಸಮನ್ಸ್
ಪ್ಯಾರಿಮೋಹನ್ ಮೊಹಾಪಾತ್ರ
Published On :

ಭುಬನೇಶ್ವರ್: ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ರಾಜ್ಯಸಭಾ ಸದಸ್ಯ ಹಾಗೂ ಬಿಜು ಜನತಾ ದಳದ (ಬಿಜೆಡಿ) ಮಾಜಿ ನಾಯಕ ಪ್ಯಾರಿಮೋಹನ್ ಮೊಹಾಪಾತ್ರ ಅವರಿಗೆ ಸಿಬಿಐ ಸಮನ್ಸ್ ಕಳುಹಿಸಿದೆ.

ಚಿಟ್ ಫಂಡ್ ಹಗರಣದ ಬಗ್ಗೆ  ಒಡಿಶಾ ವಿಧಾನಸಭೆಯಲ್ಲಿ ವಿಪಕ್ಷ ಗದ್ದಲವೆಬ್ಬಿಸಿದ್ದು, ಎರಡನೇ ದಿನವೂ ಕಲಾಪ ಮುಂದೂಡಲಾಗಿದೆ.

ಮೊಹಾಪಾತ್ರ ಅವರನ್ನು ತನಿಖೆಗೊಳಪಡಿಸಿದ ಸಿಬಿಐ, ಗುರುವಾರ ಅವರ ನಿವಾಸದ ಮೇಲೆಯೂ ದಾಳಿ ನಡೆಸಿತ್ತು.

ಹಗರಣದಲ್ಲಿ ಸೀಶೋರ್ ಗ್ರೂಪ್ ಭಾಗಿಯಾಗಿದೆ ಎಂಬ ಆರೋಪದ ಮೇರೆಗೆ ಸಿಬಿಐ ಈ ದಾಳಿ ನಡೆಸಿತ್ತು. ಪ್ರಸ್ತುತ ಹಗರಣ ನಡೆದ ಅವಧಿಯಲ್ಲಿ ಮೊಹಾಪಾತ್ರ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಸಲಹೆಗಾರರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.