ಪ್ರಧಾನ ಸುದ್ದಿ

೨೦೧೪ರಲ್ಲಿ ೫೬೦೦ ರೈತರ ಆತ್ಮಹತ್ಯೆ

ಕಳೆದ ವರ್ಷ ೫೬೦೦ ಕ್ಕಿಂತಲೂ ಹೆಚ್ಚು ರೈತ್ಯರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಹರಿಭಾಯಿ ಪರಥಿಭಾಯಿ ಚೌಧರಿ

೨೦೧೪ರಲ್ಲಿ ೫೬೦೦ ರೈತರ ಆತ್ಮಹತ್ಯೆ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಕಳೆದ ವರ್ಷ ೫೬೦೦ ಕ್ಕಿಂತಲೂ ಹೆಚ್ಚು ರೈತ್ಯರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಹರಿಭಾಯಿ ಪರಥಿಭಾಯಿ ಚೌಧರಿ ಬುಧವಾರ ತಿಳಿಸಿದ್ದಾರೆ.

ರಾಜ್ಯಸಭೆಯಲ್ಲಿ ಸಿಪಿಐ(ಮಾರ್ಕ್ಸಿಸ್ಟ್) ಪಕ್ಷದ ಸದಸ್ಯ ಸಿ ಪಿ ನಾಯಾಯಣನ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ೨೦೧೪ರಲ್ಲಿ ೧,೩೧,೬೬೬ ಜನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

"ಇವುರಲ್ಲಿ ೫೬೫೦ ರೈತರು, ೨೦೧೪೮ ಗೃಹಿಣಿಯರು, ೮೦೬೮ ವಿದ್ಯಾರ್ಥಿಗಳು, ೨೩೦೮ ಸಾಲಬಾಧಿತ ಜನರು ಹಾಗೂ ೭೧೦೪ ಮಾನಸಿಕ ಅಸ್ವಸ್ಥರು" ಎಂದು ವಿವರ ನೀಡಿದ್ದಾರೆ.

ಮಾನಸಿಕ ಖಿನ್ನತೆ, ಸೀಜೋಫ್ರೀನಿಯಾ, ಕುಡಿತದ ಚಟ, ಇತ್ಯಾದಿ ಮಾನಸಿಕ ತೊಂದರೆಗಳು ಈ ಆತ್ಮಹತ್ಯೆಗೆ ಎಡೆ ಮಾಡಿಕೊಟ್ಟಿವೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.