ಗುಜರಾತ್ ಧರ್ಮಾರ್ಥ ಆಸ್ಪತ್ರೆಯಲ್ಲಿ ಕ್ಯಾಟರಾಕ್ಟ್ ಶಸ್ತ್ರಚಿಕಿತ್ಸೆ: ದೃಷ್ಟಿ ಕಳೆದುಕೊಂಡ ಏಳು ಮಂದಿ
ಗುಜರಾತಿನ ರಾಜ್ಕೋಟ್ ನ ಧರ್ಮಾರ್ಥ ಆಸ್ಪತ್ರೆಯೊಂದರಲ್ಲಿ ಕಣ್ಣಿನ ಪೊರೆ (ಕ್ಯಾಟರಾಕ್ಟ್) ತೆಗೆಸಿಕೊಳ್ಳುವ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ನಂತರ ಏಳು ಜನರು ದೃಷ್ಟಿ

ನವದೆಹಲಿ: ಗುಜರಾತಿನ ರಾಜ್ಕೋಟ್ ನ ಧರ್ಮಾರ್ಥ ಆಸ್ಪತ್ರೆಯೊಂದರಲ್ಲಿ ಕಣ್ಣಿನ ಪೊರೆ (ಕ್ಯಾಟರಾಕ್ಟ್) ತೆಗೆಸಿಕೊಳ್ಳುವ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ನಂತರ ಏಳು ಜನರು ದೃಷ್ಟಿ ಕಳೆದುಕೊಂಡ ದುರ್ಘಟನೆ ನಡೆದಿದೆ.
ಈ ದುರ್ಘಟನೆಗೆ ಕಾರಣಗಳು ಇನ್ನೂ ತಿಳಿಯಬೇಕಿದೆ.
ಆಸ್ಪತ್ರೆಯ ಪರೀಕ್ಷಣಾ ಕೊಠಡಿ ಮತ್ತು ಶಸ್ತ್ರಚಿಕಿತ್ಸಾ ಕೊಠಡಿಗೆ ಬೀಗ ಜಡಿಯಲಾಗಿದ್ದು, ಸೋಂಕು ತಗಲಿರುವ ಕಾರಣಗಳನ್ನು ತಿಳಿಯಲಾಗುತ್ತಿದೆ. ಮೂರು ದಿನಗಳ ನಂತರ ವರದಿ ದೊರಕಲಿದ್ದು, ನಂತರವಷ್ಟೇ ಈ ಶಸ್ತ್ರಚಿಕ್ತಿತ್ಸೆಯ ತೊಂದರೆಗೆ ಕಾರಣಗಳು ತಿಳಿಯಲಿವೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


