ಮೇಲ್ಮನೆ ಚುನಾವಣೆ ಮತ ಎಣಿಕೆ ಆರಂಭ
ರಾಜ್ಯ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಬುಧವಾರ ಆರಂಭವಾಗಿದ್ದು, ಸಂಜೆ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ...

ಬೆಂಗಳೂರು: ರಾಜ್ಯ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಬುಧವಾರ ಆರಂಭವಾಗಿದ್ದು, ಸಂಜೆ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ.
ರಾಜ್ಯದ 20 ಕ್ಷೇತ್ರಗಳ 25 ಸ್ಥಾನಗಳಿಗೆ ಪರಿಷತ್ ಚುನಾವಣೆಯ ಅಂತಿಮ ಹಂತ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ. ಎಣಿಕೆಗೆ ಸಕಲ ವ್ಯವಸ್ಥೆ ಪೂರ್ಣಗೊಳಿಸಲಾಗಿದ್ದು, ಎಲ್ಲಾ 20 ಕ್ಷೇತ್ರಗಳಲ್ಲೂ ಒಂದೊಂದು ಎಣಿಕೆ ಕೇಂದ್ರಗಳನ್ನು ತೆರೆಯಲಾಗಿದೆ. ಮತ ಎಣಿಕೆಗಾಗಿ ಸುಮಾರು 1000 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಗತ್ಯಕ್ಕೆ ತಕ್ಕಂತೆ ಪೊಲೀಸ್ ಭದ್ರತೆಯನ್ನೂ ನಿಯೋಜಿಸಲಾಗಿದೆ.
ಮೇಲ್ಮನೆ ಮತ ಎಣಿಕೆಗೆ ಸಜ್ಜು
- ಒಟ್ಟು ಕ್ಷೇತ್ರ 20
- ಒಟ್ಟು ಸ್ಥಾನ 25
- ಮತ ಎಣಿಕೆ
- ಕೇಂದ್ರಗಳ ಸಂಖ್ಯೆ 20
- ನಿಯೋಜಿತ ಸಿಬ್ಬಂದಿ 1000
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


