ಜಮ್ಮು ಕಾಶ್ಮೀರದಲ್ಲಿ ಹಿಮಪಾತ: ಒಬ್ಬನ ಸಾವು, ಕಾಣೆಯಾದ ನಾಲ್ವರು
ಗುಲ್ಮಾರ್ಗ್ ನ ಕಂಗ್ದೂರಿ ಪ್ರದೇಶದಲ್ಲಿ ಬುಧವಾರ ಸಂಭವಿಸಿದ ಹಿಮಪಾತದಲ್ಲಿ ಒಬ್ಬ ಮೃತಪಟ್ಟಿದ್ದು,

Published On :
ಜಮ್ಮು ಕಾಶ್ಮೀರ: ಗುಲ್ಮಾರ್ಗ್ ನ ಕಂಗ್ದೂರಿ ಪ್ರದೇಶದಲ್ಲಿ ಬುಧವಾರ ಸಂಭವಿಸಿದ ಹಿಮಪಾತದಲ್ಲಿ ಒಬ್ಬ ಮೃತಪಟ್ಟಿದ್ದು, ನಾಲ್ವರು ಕಾಣೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಒಂದು ತಿಂಗಳ ಹಿಂದೆಯೆ ರಾಜ್ಯದ ಎತ್ತರದ ಪ್ರದೇಶಗಳಿಗೆ ಹಿಮಪಾತದ ಎಚ್ಚರಿಕೆ ನೀಡಲಾಗಿತ್ತು.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


