ಪ್ರಶಸ್ತಿ ಸಮಾರಂಭದಲ್ಲಿ ರಾಮ್-ಲೀನಾ ಕಿಸ್ಸಿಂಗ್!
ಹಿರಿಯ ವಕೀಲ ರಾಮ್‌ಜೇಠ್ಮಲಾನಿ ಅವರ 'ಮುತ್ತಿನ' ಕಥೆ ಇದೀಗ ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿರುವ ಬಿಸಿ ಬಿಸಿ ಸುದ್ದಿ...

ನವದೆಹಲಿ: ಹಿರಿಯ ವಕೀಲ ರಾಮ್‌ಜೇಠ್ಮಲಾನಿ ಅವರ ಮುತ್ತಿನ ಕಥೆ ಇದೀಗ ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿರುವ ಬಿಸಿ ಬಿಸಿ ಸುದ್ದಿ.
ವಿಷ್ಯ ಏನಪ್ಪಾ ಅಂದ್ರೆ ಇತ್ತೀಚೆಗೆ ಮುಂಬೈನಲ್ಲಿ ನಡೆದ ಪ್ರಶಸ್ತಿ ಸಮಾರಂಭವೊಂದರಲ್ಲಿ ಜೇಠ್ಮಲಾನಿ ಖ್ಯಾತ ಗಾಯಕ ದಿವಂಗತ ಕಿಶೋರ್ ಕುಮಾರ್ ಅವರ ಪತ್ನಿ, ಖ್ಯಾತ ನಟಿ ಲೀನಾ ಚಂದ್ರಾವರ್ಕರ್ ಅವರಿಗೆ ಲಿಪ್ ಲಾಕ್ ಮಾಡಿದ್ದಾರೆ. ಈ ದೃಶ್ಯವನ್ನು ಖ್ಯಾತ ಟ್ಯಾಬ್ಲಾಯ್ಡ್ ಪತ್ರಿಕೆಯೊಂದು ಸೆರೆ ಹಿಡಿದಿದ್ದು, ರಾಮ್-ಲೀನಾ ಕಿಸ್ಸಿಂಗ್ ಚಿತ್ರ ಸಾಮಾಜಿಕ ತಾಣಗಳಲ್ಲಿ ಭಾರೀ ಸುದ್ದಿ ಮಾಡಿದೆ.
ಕಳೆದ ವರ್ಷ ಬಾಲಿವುಡ್ ನಟ ಧರ್ಮೇಂದ್ರ ಅವರಿಗೆ ಜೇಠ್ಮಲಾನಿ ಸಾರ್ವಜನಿಕವಾಗಿ ಕಿಸ್ ಕೊಟ್ಟಿದ್ದು ಕೂಡಾ ವಿವಾದಕ್ಕೀಡಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


