ಮದರ್ ತೆರೇಸಾ ಅವರನ್ನು ದಯವಿಟ್ಟು ಬಿಡಿ: ಅರವಿಂದ್ ಕೇಜ್ರಿವಾಲ್ ಟ್ವೀಟ್
ಕ್ರಿಶ್ಚಿಯನ್ ಧರ್ಮಕ್ಕೆ ಮತಾತಂರ ಮಾಡುವುದೇ ಮದರ್ ತೆರೇಸಾ ಅವರ ಸೇವೆಯ ಹಿಂದಿನ ಉದ್ದೇಶವಾಗಿತ್ತು

ನವದೆಹಲಿ: ಕ್ರಿಶ್ಚಿಯನ್ ಧರ್ಮಕ್ಕೆ ಮತಾತಂರ ಮಾಡುವುದೇ ಮದರ್ ತೆರೇಸಾ ಅವರ ಸೇವೆಯ ಹಿಂದಿನ ಉದ್ದೇಶವಾಗಿತ್ತು ಎಂಬ ಆರ್ ಎಸ್ ಎಸ್ ಮುಖಂಡ ಮೋಹನ್ ಭಾಗವತ್ ಅವರ ಹೇಳಿಕೆ ತೀವ್ರ ಟೀಕೆಗೆ ಗುರಿಯಾಗಿದೆ.
"ನಾನು ಕೊಲ್ಕಾತ್ತಾದ ನಿರ್ಮಲ ಹೃದಯ ಆಶ್ರಮದಲ್ಲಿ ಮದರ್ ತೆರೇಸಾ ಅವರೊಂದಿಗೆ ಕೆಲವು ತಿಂಗಳು ಕೆಲಸ ಮಾಡಿದ್ದೆ. ಅವರದ್ದು ಉದಾತ್ಮ ಆತ್ಮ. ದಯವಿಟ್ಟು ಅವರನ್ನು ಬಿಟ್ಟುಬಿಡಿ" ಎಂದು ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


