ವಿಶ್ವಕಪ್ ಪಂದ್ಯ: ಟೀಂ ಇಂಡಿಯಾ ಸದಸ್ಯರ ಪಟ್ಟಿ ಪ್ರಕಟ
2015 ಐಸಿಸಿ ವಿಶ್ವಕಪ್‌ನಲ್ಲಿ ಭಾಗವಹಿಸಲಿರುವ ಟೀಂ ಇಂಡಿಯಾ ಸದಸ್ಯರ ಹೆಸರನ್ನು ಬಿಸಿಸಿಐ ಘೋಷಣೆ ಮಾಡಿದೆ...

Published On :
ಮುಂಬೈ : 2015 ಐಸಿಸಿ ವಿಶ್ವಕಪ್‌ನಲ್ಲಿ ಭಾಗವಹಿಸಲಿರುವ ಟೀಂ ಇಂಡಿಯಾ ಸದಸ್ಯರ ಆಯ್ಕೆಗಾಗಿ ಬಿಸಿಸಿಐ ಮಂಗಳವಾರ ಸಭೆ ಸೇರಿತ್ತು. ಸಭೆಯಲ್ಲಿ ಸಂದೀಪ್ ಪಾಟೀಲ್ ನೇತೃತ್ವದ ಆಯ್ಕೆದಾರರ ಸಮಿತಿಯು ಭಾರತ, ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಿನ ತ್ರಿಕೋನ ಸರಣಿಗಿರುವ ಭಾರತೀಯ ತಂಡ ಮತ್ತು ವಿಶ್ವಕಪ್ ಪಂದ್ಯಾಟಕ್ಕಿರುವ ತಂಡದ 15 ಸದಸ್ಯರ ಹೆಸರನ್ನು ಘೋಷಣೆ ಮಾಡಿದೆ.
ವಿಶ್ವಕಪ್ ತಂಡದ ಪಟ್ಟಿಯಲ್ಲಿ ಹಿರಿಯ ಆಟಗಾರರಾದ ಯುವರಾಜ್ ಸಿಂಗ್ ಮತ್ತು ವಿರೇಂದ್ರ ಸೆಹ್ವಾಗ್ ಹಾಗೂ ರಾಬಿನ್ ಉತ್ತಪ್ಪ ಅವರ ಹೆಸರನ್ನು ಕೈಬಿಡಲಾಗಿದ್ದು, ಯುವ ಆಟಗಾರರಾದ ಸ್ಟುವರ್ಟ್ ಬಿನ್ನಿ, ಅಕ್ಷರ್ ಪಟೇಲ್‌ಗೆ ಅವಕಾಶ ನೀಡಲಾಗಿದೆ.
ವಿಶ್ವಕಪ್ ತಂಡದಲ್ಲಿರುವ ಸದಸ್ಯರು
ಮಹೇಂದ್ರ ಸಿಂಗ್ ಧೋನಿ (ನಾಯಕ, ವಿಕೆಟ್ ಕೀಪರ್)
ವಿರಾಟ್ ಕೊಹ್ಲಿ (ಉಪನಾಯಕ)
ಅಜಿಂಕ್ಯ ರೆಹಾನೆ
ಶಿಖರ್ ಧವನ್
ರೋಹಿತ್ ಶರ್ಮಾ
ಸ್ಟುವರ್ಟ್ ಬಿನ್ನಿ
ಸುರೇಶ್ ರೈನಾ
ರವೀಂದ್ರ ಜಡೇಜಾ
ಅಂಬಟಿ ರಾಯ್ಡು
ಅಕ್ಷರ್ ಪಟೇಲ್
ಆರ್ ಅಶ್ವಿನ್
ಭುವನೇಶ್ವರ್ ಕುಮಾರ್
ಮೊಹಮ್ಮದ್ ಶಮಿ
ಉಮೇಶ್ ಯಾದವ್
ಇಶಾಂತ್ ಶರ್ಮಾ
ತ್ರಿಕೋನ ಸರಣಿ ಪಂದ್ಯವಾಡಲಿರುವ ಟೀಂ ಇಂಡಿಯಾ ಸದಸ್ಯರು
ಎಂ. ಎಸ್ ಧೋನಿ ( ನಾಯಕ)
ವಿರಾಟ್ ಕೊಹ್ಲಿ (ಉಪ ನಾಯಕ)
ಅಜಿಂಕ್ಯ ರೆಹಾನೆ
ಶಿಖರ್ ಧವನ್
ರೋಹಿತ್ ಶರ್ಮಾ
ಸ್ಟುವರ್ಟ್ ಬಿನ್ನಿ
ಸುರೇಶ್ ರೈನಾ
ರವೀಂದ್ರ ಜಡೇಜಾ
ಅಂಬಟಿ ರಾಯ್ಡು
ಅಕ್ಷರ್ ಪಟೇಲ್
ಆರ್ ಅಶ್ವಿನ್
ಭುವನೇಶ್ವರ್ ಕುಮಾರ್
ಮೊಹಮ್ಮದ್ ಶಮಿ
ಉಮೇಶ್ ಯಾದವ್
ಮೋಹಿತ್ ಶರ್ಮಾ
ಇಶಾಂತ್ ಶರ್ಮಾ
ಧವಳ್ ಕುಲಕರ್ಣಿ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ವಿರಾಟ್ ಕೊಹ್ಲಿಯುವರಾಜ್ ಸಿಂಗ್Indian teamWorld Cup 2015Selection CommitteeTri-series2015 ಐಸಿಸಿ ವಿಶ್ವಕಪ್ಸಂದೀಪ್ ಪಾಟೀಲ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


