ಪ್ರಧಾನ ಸುದ್ದಿ

ಮೋದಿ ಒಬ್ಬ ಉತ್ತಮ ವ್ಯಕ್ತಿ ಹಾಗೂ ನಾಯಕ: ದತ್ತು

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು..

ಮೋದಿ ಒಬ್ಬ ಉತ್ತಮ ವ್ಯಕ್ತಿ ಹಾಗೂ ನಾಯಕ: ದತ್ತು
ಎಚ್.ಎಲ್. ದತ್ತು
Published On :

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಚ್.ಎಲ್. ದತ್ತು ಅವರು ಶ್ಲಾಘಿಸಿದ್ದು, ಅವರು ಒಬ್ಬ ಉತ್ತಮ ವ್ಯಕ್ತಿ ಮತ್ತು ಉತ್ತಮ ನಾಯಕ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀವು ಎಷ್ಟು ಅಂಕ ನೀಡುತ್ತೀರಾ ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ದತ್ತು, 'ಮೋದಿ ಅವರು ಒಬ್ಬ ಉತ್ತಮ ನಾಯಕ, ಒಳ್ಳೆಯ ವ್ಯಕ್ತಿ ಮತ್ತು ಉತ್ತಮ ಆಡಳಿತಾಗರ,  ದೂರದೃಷ್ಟಿ ಹೊಂದಿರುವಂಥ ನಾಯಕ ಎಂದು ಹೊಗಳಿದರು.

ಇದೇ ವೇಳೆ ನ್ಯಾಯಾಂಗದ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಒಪ್ಪಿಕೊಂಡಿದ್ದು, ಪ್ರಜಾಪ್ರಭುತ್ವದ ಮೂರು ಆಧಾರ ಸ್ಥಂಭಗಳಾದ ನ್ಯಾಯಾಂಗ, ಶಾಸಕಾಂಗ ಹಾಗೂ ಕಾರ್ಯಾಂಗಗಳು ಉತ್ತಮ ರೀತಿಯಲ್ಲಿ ಕೆಲಸ ಮಾಡಬೇಕು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.