ಲೋಕಾ ಲಂಚ ಪ್ರಕರಣ: ಮತ್ತೊಬ್ಬರನ್ನು ವಶಕ್ಕೆ ಪಡೆದ ಎಸ್ ಐಟಿ
ಲೋಕಾಯುಕ್ತ ಸಂಸ್ಥೆಯಲ್ಲಿ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಶೇಷ ತನಿಖಾ ತಂಡ...

ಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲಿ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಶೇಷ ತನಿಖಾ ತಂಡ(ಎಸ್ ಐಟಿ) ಗುರುವಾರ ಮತ್ತೊಬ್ಬರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದ ಎಸ್ ಐಟಿ ಇಂದು ಮತ್ತೊಬ್ಬರನ್ನು ವಶಕ್ಕೆ ತೆಗೆದುಕೊಂಡಿದೆ.
ಬೆಂಗಳೂರಿನಲ್ಲಿ ಹೊಟ್ಟೆಕೃಷ್ಣ ಎಂಬುವವರನ್ನು ವಶಕ್ಕೆ ತೆಗೆದುಕೊಂಡಿರುವ ಎಸ್ ಐಟಿ ಯಾವ ರೀತಿ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ವಿಚಾರಣೆ ನಡಸಲಾಗುತ್ತಿದ್ದು, ಇಂದು ಸಂಜೆಯೊಳಗೆ ಬಂಧಿಸುವ ಸಾಧ್ಯತೆ ಎಂದು ಮೂಲಗಳು ತಿಳಿಸಿವೆ.
ನಿನ್ನೆಯಷ್ಟೇ ಶಂಕರೇಗೌಡ ಮತ್ತು ಶ್ರೀನಿವಾಸ ಗೌಡ ಎಂಬ ಆರೋಪಿಗಳನ್ನ ಬಂಧಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


