ಭಾರತಕ್ಕೆ ನುಸುಳಲು ಪ್ರಯತ್ನ ವಿಫಲ, ಗೆರಿಲ್ಲಾ ಭಯೋತ್ಪಾದಕ ಹತ್ಯೆ
ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಮಚ್ಲಿ ಪ್ರಾಂತ್ಯದಲ್ಲಿ ಭದ್ರತಾ ಪಡೆಗಳ ಜೊತೆ ನಡೆದ ಗುಂಡಿನ ಕಾಳಗಳದಲ್ಲಿ ಭಾರತದತ್ತ ನುಸುಳಲು ನಡೆಸಿದ

ಶ್ರೀನಗರ: ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಮಚ್ಲಿ ಪ್ರಾಂತ್ಯದಲ್ಲಿ ಭದ್ರತಾ ಪಡೆಗಳ ಜೊತೆ ನಡೆದ ಗುಂಡಿನ ಕಾಳಗಳದಲ್ಲಿ ಭಾರತದತ್ತ ನುಸುಳಲು ನಡೆಸಿದ ಪ್ರಯತ್ನವನ್ನು ಸೇನೆ ವಿಫಲಗೊಳಿಸಿದ್ದು, ಒಬ್ಬ ಗೆರಿಲ್ಲಾ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ.
"ಎಚ್ಚರವಿದ್ದ ಪಡೆಗಳು, ಹೆಚ್ಚು ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಭಯೋತ್ಪಾದಕರು ಜಲಂಧರ್ ಪೋಸ್ಟ್ ಬಳಿ ಭಾರತಕ್ಕೆ ನುಗ್ಗಲು ನಡೆಸಿದ ಪ್ರಯತ್ನವನ್ನು ವಿಫಲಗೊಳಿಸಿದ್ದಾರೆ" ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
"ಈ ಘಟನೆಯಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಹಾಗೂ ಈ ಪ್ರದೇಶದಲ್ಲಿ ಗುಂಡಿನ ಕಾಳಗ ಮುಂದುವರೆದಿದೆ" ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


