ಪ್ರಧಾನ ಸುದ್ದಿ

ಕೇರಳ ವಿಧಾನಸಭೆಯ ಹೊರಗೆ ಪ್ರತಿಭಟನೆ; ಹೃದಯಾಘಾತದಿಂದ ವ್ಯಕ್ತಿ ಸಾವು

ಕೇರಳ ವಿಧಾನಸಭೆಯ ಹೊರಗೆ ಸಿಪಿಐ(ಎಂ) ನೇತೃತ್ವದಲ್ಲಿ ಎಲ್‌ಡಿಎಫ್ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದ್ದು...

ಕೇರಳ ವಿಧಾನಸಭೆಯ ಹೊರಗೆ ಪ್ರತಿಭಟನೆ; ಹೃದಯಾಘಾತದಿಂದ ವ್ಯಕ್ತಿ ಸಾವು
ಎಲ್‌ಡಿಎಫ್ ಪ್ರತಿಭಟನೆ
Published On :

ತಿರುವನಂತಪುರಂ: ಕೇರಳ ವಿಧಾನಸಭೆಯ ಹೊರಗೆ ಸಿಪಿಐ(ಎಂ) ನೇತೃತ್ವದಲ್ಲಿ ಎಲ್‌ಡಿಎಫ್ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದ್ದು, ಈ ವೇಳೆ ಹೃದಯಾಘಾತದಿಂದ ಎಲ್‌ಡಿಎಫ್  ಕಾರ್ಯಕರ್ತನೊಬ್ಬ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.

ಕೇರಳದಲ್ಲಿಂದು ವಿತ್ತ ಸಚಿವ ಕೆ.ಎಂ. ಮಾಣಿ ಬಜೆಟ್ ಮಂಡನೆ ಮಾಡಿದ್ದು, ಬಜೆಟ್‌ಗೆ ವಿಪಕ್ಷಗಳು ವಿರೋಧ ಸೂಚಿಸಿದ್ದವು. ವಿಧಾನಸಭೆಯೊಳಗೆ ಆಡಳಿತ ಪಕ್ಷ ಮತ್ತು ವಿಪಕ್ಷಗಳ ನಡುವೆ ಹೊಯ್ ಕೈ ನಡೆದಿದ್ದು, ವಿಧಾನಸಭೆಯ ಹೊರಗೂ ವಿಪಕ್ಷ ಸಿಪಿಎಂ ಪ್ರತಿಭಟನೆ ಹಮ್ಮಿಕೊಂಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.