ಫೂಡನ್ ವಿಶ್ವವಿದ್ಯಾಲಯದಲ್ಲಿ ಗಾಂಧಿ ಅಧ್ಯಯನ ಕೇಂದ್ರ ಉದ್ಘಾಟಿಸಿದ ಮೋದಿ
ಚೀನಾದ ಫೂಡನ್ ವಿಶ್ವವಿದ್ಯಾಲಯದಲ್ಲಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧಿ ಮತ್ತು ಭಾರತೀಯ ಅಧ್ಯಯನ ಕೇಂದ್ರವನ್ನು ಉದ್ಘಾಟಿಸಿದ್ದಾರೆ.

ಶಾಂಘೈ: ಚೀನಾದ ಫೂಡನ್ ವಿಶ್ವವಿದ್ಯಾಲಯದಲ್ಲಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧಿ ಮತ್ತು ಭಾರತೀಯ ಅಧ್ಯಯನ ಕೇಂದ್ರವನ್ನು ಉದ್ಘಾಟಿಸಿದ್ದಾರೆ.
"ಫೂಡನ್ ವಿಶ್ವವಿದ್ಯಾಲಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಂದ ಗಾಂಧಿ ಮತ್ತು ಭಾರತೀಯ ಅಧ್ಯಯನ ಕೇಂದ್ರ ಐತಿಹಾಸಿಕ ಅನಾವರಣ" ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ವಿಕಾಸ್ ಸ್ವರೂಪ್ ಟ್ವೀಟ್ ಮಾಡಿದ್ದಾರೆ.
ಇದೇ ಸಮಯದಲ್ಲಿ ಇಬ್ಬರು ಚೀನಾ ವಿದ್ಯಾರ್ಥಿಗಳು ಭಗವದ್ಗೀತೆಯ ಶ್ಲೋಕಗಳನ್ನು ಕೂಡ ಓದಿದ್ದಾರೆ.
"ಗಾಂಧಿ ಮತ್ತು ಭಾರತೀಯ ಅಧ್ಯಯನ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಭಗವದ್ಗೀತೆಯ ಶ್ಲೋಕಗಳನ್ನು ಪಠಿಸುತ್ತಿರುವ ಚೀನಾ ವಿದ್ಯಾರ್ಥಿಗಳು" ಎಂದು ಸ್ವರೂಪ್ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


