ನಾಡಿನ ಜನತೆಗೆ ದೀಪಾವಳಿ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ
ಬೆಳಕಿನ ಹಬ್ಬ ದೀಪಾವಳಿಯ ಸುಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನತೆಗೆ ಶುಭ ಹಾರೈಸಿದ್ದಾರೆ...

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿಯ ಸುಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನತೆಗೆ ಶುಭ ಹಾರೈಸಿದ್ದಾರೆ.
ಈ ಬಾರಿಯ ದೀಪಾವಳಿಯಲ್ಲಿ ಪಟಾಕಿಗಳ ಹಾವಳಿ ಬೇಡ ಎಂದು ಪಣತೊಡೋಣ. ಮಕ್ಕಳು, ಮಹಿಳೆಯರು, ವಿಶೇಷವಾಗಿ ಗರ್ಭಿಣಿಯರು, ಹಾಗೂ ವಯೋವೃದ್ಧರು, ಅಷ್ಟೇ ಏಕೆ ? ಪ್ರಾಣಿ - ಪಕ್ಷಿಗಳನ್ನು ನೆಮ್ಮದಿಯಿಂದ ಬದುಕಲು ಅವಕಾಶ ಮಾಡಿಕೊಡೋಣ.
ಪಟಾಕಿಗಳ ಬದಲು ನಮ್ಮ ಮಕ್ಕಳಿಗೆ ಪುಸ್ತಕಗಳನ್ನು ಕೊಡಿಸಿ, ಅವರ ಮನದಲ್ಲಿ ಜ್ಞಾನದ ದೀಪವನ್ನು ಬೆಳಗಿಸೋಣ, ಶಬ್ದರಹಿತ ದೀಪಾವಳಿಯನ್ನು ಆಚರಿಸಿ ಪರಿಶುದ್ಧ ಪರಿಸರವನ್ನು ಕಾಯ್ದುಕೊಳ್ಳುವುದರೊಂದಿಗೆ ಸಂಭ್ರಮದ ದೀಪಾವಳಿಯನ್ನು ಆಚರಿಸೋಣ ಎಂದು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


