ಪ್ರಧಾನ ಸುದ್ದಿ

ಯದುವೀರ ಒಡೆಯರ್ ಚೊಚ್ಚಲ ಖಾಸಗಿ ದರ್ಬಾರ್ ಆರಂಭ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯುವ ಮೂಲಕ ಅಂಬಾವಿಲಾಸ ಅರಮನೆಯಲ್ಲಿ ಖಾಸಗಿ ದರ್ಬಾರ್ ಆರಂಭಗೊಂಡಿದೆ.

ಯದುವೀರ ಒಡೆಯರ್ ಚೊಚ್ಚಲ ಖಾಸಗಿ ದರ್ಬಾರ್ ಆರಂಭ
ಯದುವೀರ ಖಾಸಗಿ ದರ್ಬಾರ
Published On :

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯುವ ಮೂಲಕ ಅಂಬಾವಿಲಾಸ ಅರಮನೆಯಲ್ಲಿ ಖಾಸಗಿ ದರ್ಬಾರ್ ಆರಂಭಗೊಂಡಿದೆ.

ರಾಜವಂಶಸ್ಥರ ನೂತನ ಉತ್ತರಾಧಿಕಾರಿಯಾಗಿ ಪಟ್ಟಾಭಿಷಿಕ್ತರಾಗಿರುವ ಯದುವೀರ ಕೃಷ್ಟದತ್ತ ಒಡೆಯರ್ ಅವರಿಗೆ ಇದು ಮೊದಲ ದಸರೆಯಾಗಿದ್ದು, ಚೊಚ್ಚಲ ಖಾಸಗಿ ದರ್ಬಾರ್ ನಡೆಸುತ್ತಿದ್ದಾರೆ.

ಇಂದು ಬೆಳಗ್ಗೆ ಕಳಸ ಪೂಜೆ ಬಳಿಕ ಯದುವೀರ ಅವರು ಪುರೋಹಿತರ ಮಂತ್ರಘೋಷಗಳ ನಡುವೆ ಸಿಂಹಾಸನಕ್ಕೆ ಪೂಜೆ ನೆರವೇರಿಸಿದರು. ಬಳಿಕ ಮೊದಲ ಬಾರಿ ರತ್ನಖಚಿತ ಸಿಂಹಾಸನದಲ್ಲಿ ಯದುವೀರ ವಿರಾಜಮಾನರಾಗುವ ಮೂಲಕ ಖಾಸಗಿ ದರ್ಬಾರ್ ಗೆ ಚಾಲನೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.