ಪಿಎಸ್ಐ ಜಗದೀಶ್ ಹತ್ಯೆ: ಆರೋಪಿಗಳಿಗೆ 14 ದಿನ ಪೊಲೀಸ್ ಕಸ್ಟಡಿ
ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಜಗದೀಶ್ ಹತ್ಯೆ ಆರೋಪಿಗಳನ್ನು ಕೋರ್ಟ್ 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ....

ನೆಲಮಂಗಲ: ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಜಗದೀಶ್ ಹತ್ಯೆ ಆರೋಪಿಗಳನ್ನು ಕೋರ್ಟ್ 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.
ಆರೋಪಿಗಳಾದ ಮಧು, ಹರೀಶ್ ಬಾಬುರನ್ನು ಇಂದು ನೆಲಮಂಗಲದ ಜೆಎಂಎಫ್ ಸಿ ಕೋರ್ಟ್ ಮುಂದೆ ಹಾಜರುಪಡಿಸಲಾಯಿತು. ಪೊಲೀಸರ ಮನವಿ ಆಲಿಸಿದ ನ್ಯಾಯಮೂರ್ತಿಗಳಾದ ಪ್ರಕಾಶ್ ಅವರು ಆರೋಪಿಗಳನ್ನು ನವೆಂಬರ್ 4 ವರೆಗೆ ಪೊಲೀಸ್ ಕಸ್ಟಡಿಗೆ ಆದೇಶಿಸಿದ್ದಾರೆ.
ಅಕ್ಟೋಬರ್ 16ರಂದು ಜಗದೀಶ್ ರನ್ನು ಹತ್ಯೆ ಮಾಡಿ ತಲೆ ಮರೆಸಿಕೊಂಡಿದ್ದ ಹರೀಶ್ ಬಾಬು (48) ಮತ್ತು ಮಧು (26) ಅವರನ್ನು ಮಹಾರಾಷ್ಟ್ರ ಕ್ರೈಂ ಬ್ರಾಂಚ್ ಪೊಲೀಸರು ನಾಗಪುರ ರೈಲು ನಿಲ್ದಾಣದಲ್ಲಿ ಬಂಧಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


