ಮೋದಿ ಪ್ರಧಾನಿಯಂತೆ ವರ್ತಿಸಲಿಲ್ಲ: ಸಚಿವ ಪಾಟೀಲ
ಮಹದಾಯಿ ವಿಚಾರವೂ ಸೇರಿದಂತೆ ರಾಜ್ಯದ ಹಲವು ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯಅವರು ದೆಹಲಿಗೆ ನಿಯೋಗ ಕರೆದೊಯಾ್ದಗ ನರೇಂದ್ರ ಮೋದಿ ಅವರು ಪ್ರಧಾನಿಯಂತೆ ವರ್ತಿಸದೇ..

ವಿಜಯಪುರ: ಮಹದಾಯಿ ವಿಚಾರವೂ ಸೇರಿದಂತೆ ರಾಜ್ಯದ ಹಲವು ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯಅವರು ದೆಹಲಿಗೆ ನಿಯೋಗ ಕರೆದೊಯಾ್ದಗ ನರೇಂದ್ರ ಮೋದಿ ಅವರು ಪ್ರಧಾನಿಯಂತೆ ವರ್ತಿಸದೇ ಪಕ್ಷದ ಅಧ್ಯಕ್ಷರಂತೆ ವರ್ತಿಸಿದರು ಎಂದು ಜಲ ಸಂಪನ್ಮೂಲ ಸಚಿವ ಡಾ. ಎಂ.ಬಿ. ಪಾಟೀಲ ಬೇಸರ ವ್ಯಕ್ತಪಡಿಸಿದ್ದಾರೆ.
ಬರ ನಿರ್ವಹಣೆಗಾಗಿ ಕೇಂದ್ರ ದಿಂದ ರು. 3050 ಕೋಟಿ ನೆರವು ಕೇಳಲಾಗಿದೆ. 14 ಜಿಲ್ಲೆಗಳ ದ್ರಾಕ್ಷಿ, ದಾಳಿಂಬೆ ಬೆಳೆಗಾರರ ರು.1300 ಕೋಟಿ ಸಾಲ, ಬಡ್ಡಿ ಮನ್ನಾ, ಕಬ್ಬು ಹಾಗೂ ರೇಷ್ಮೆ ಬೆಳೆಗಾರರ ಸಮಸ್ಯೆಗಳ ಬಗ್ಗೆ ವಿವರಿಸಲಾಗಿದೆ. ಆದರೆ, ಈ ವೇಳೆ ಪ್ರಧಾನಿ ಮೋದಿ ಅವರು ಪಕ್ಷದ ಅಧ್ಯಕ್ಷ ರೀತಿ ವರ್ತಿಸಿದರು. ರಾಜ್ಯಕ್ಕೆ ನೆರವು ನೀಡುವ ನಿಟ್ಟಿನಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಲಿಲ್ಲ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


