ಪ್ರಧಾನ ಸುದ್ದಿ

ಆಸಿಡ್ ದಾಳಿ ಪ್ರಕರಣ: ಕರ್ನಾಟಕ ಸೇರಿ 5 ರಾಜ್ಯಗಳಿಗೆ ಸುಪ್ರೀಂ ನೋಟಿಸ್

ಆಸಿಡ್ ಎರಚಿದ ಪ್ರಕರಣಗಳ ಬಗ್ಗೆ ತನ್ನ ಆದೇಶವನ್ನು ಜಾರಿಗೊಳಿಸದ ಕರ್ನಾಟಕ ಸೇರಿದಂತೆ ಐದು ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಬುಧವಾರ...

ಆಸಿಡ್ ದಾಳಿ ಪ್ರಕರಣ: ಕರ್ನಾಟಕ ಸೇರಿ 5 ರಾಜ್ಯಗಳಿಗೆ ಸುಪ್ರೀಂ ನೋಟಿಸ್
ಸುಪ್ರೀಂ ಕೋರ್ಟ್
Published On :

ನವದೆಹಲಿ: ಆಸಿಡ್ ದಾಳಿ ಪ್ರಕರಣಗಳ ಬಗ್ಗೆ ತನ್ನ ಆದೇಶವನ್ನು ಜಾರಿಗೊಳಿಸದ ಕರ್ನಾಟಕ ಸೇರಿದಂತೆ ಐದು ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಬುಧವಾರ  ನೋಟೀಸ್ ಜಾರಿ ಮಾಡಿದೆ.

ಕರ್ನಾಟಕ, ಮಿಜೋರಾಂ, ಕೇರಳ, ಮಧ್ಯಪ್ರದೇಶ ಮತ್ತು ಜಮ್ಮು-ಕಾಶ್ಮೀರದ ಮುಖ್ಯ ಕಾರ್ಯದರ್ಶಿಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ನಿಮ್ಮ ವಿರುದ್ಧ ನ್ಯಾಯಾಲಯ ನಿಂದನೆ ಕ್ರಮವನ್ನು ಏಕೆ ಜರುಗಿಸಬಾರದು ಎಂದು ಕೇಳಿ ನ್ಯಾಯಮೂರ್ತಿ ಎಂ.ವೈ. ಇಕ್ಬಾಲ್ ಅವರ ನೇತೃತ್ವದ ನ್ಯಾಯಪೀಠ ಪ್ರಶ್ನಿಸಿದೆ.

ಇದೊಂದು ಬಾರಿ ತಪ್ಪನ್ನು ತಿದ್ದಿಕೊಳ್ಳಲು ಅವಕಾಶ ನೀಡುವಂತೆ ಈ ರಾಜ್ಯಗಳ ವಕೀಲರು ಮಾಡಿದ ಮನವಿಯನ್ನು ತಿರಸ್ಕರಿಸಿದ ನ್ಯಾಯಾಲಯ, ನೋಟೀಸ್‌ಗೆ ಉತ್ತರಿಸಲು ಮುಖ್ಯ ಕಾರ್ಯದರ್ಶಿಗಳಿಗೆ 2 ವಾರಗಳ ಗಡುವು ನೀಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.