ಬಿಬಿಎಂಪಿ ನೂತನ ಸದಸ್ಯರಿಂದ ಪ್ರಮಾಣವಚನ ಸ್ವೀಕಾರ
ಬಿಬಿಎಂಪಿ ಮೇಯರ್ ಚುನಾವಣೆ ಕುತೂಹಲಕಾರಿ ಘಟ್ಟ ತಲುಪಿದ್ದು, ಪಾಲಿಕೆ ಸದಸ್ಯರು ಪ್ರಮಾಣವಚನ ಸ್ವೀಕರಿಸಿದರು...

Published On :
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಮೇಯರ್ ಚುನಾವಣೆ ಕುತೂಹಲಕಾರಿ ಘಟ್ಟ ತಲುಪಿದ್ದು, ಪಾಲಿಕೆ ಸದಸ್ಯರು ಪ್ರಮಾಣವಚನ ಸ್ವೀಕರಿಸಿದರು.
ಬಿಬಿಎಂಪಿ ಪುರಸಭಾಂಗಣದಲ್ಲಿ 198 ನೂತನ ಪಾಲಿಕೆ ಸದಸ್ಯರಿಗೆ ಪ್ರಾದೇಶಿಕ ಆಯುಕ್ತೆ ಎಂ.ವಿ ಜಯಂತಿ ಪ್ರತಿಜ್ಞಾವಿಧಿ ಬೋಧಿಸಿದರು. ಎಲ್ಲಾ ಸದಸ್ಯರು ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಬಿಬಿಎಂಪಿ ಆಯುಕ್ತ ಜಿ. ಕುಮಾರ್ ನಾಯಕ್ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ವಿ. ಶಂಕರ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


