ಪ್ರಧಾನ ಸುದ್ದಿ

ಲೋಡ್ ಶೆಡ್ಡಿಂಗ್ ಇಲ್ಲ: ಬೆಸ್ಕಾಂ

ಕಳೆದ ಹಲವು ದಿನಗಳಿಂದ ಅನಿಯಮಿತ ಲೋಡ್ ಶೆಡ್ಡಿಂಗ್ ನಿಂದ ಕಂಗೆಟ್ಟಿದ್ದ ಜನತೆಗೆ ಗಣೇಶ ಚತುರ್ಥಿ ಪ್ರಯುಕ್ತ ಬೆಸ್ಕಾಂ ಸಿಹಿ ಸುದ್ದಿ ನೀಡಿದೆ...

ಲೋಡ್ ಶೆಡ್ಡಿಂಗ್ ಇಲ್ಲ: ಬೆಸ್ಕಾಂ
(ಸಾಂದರ್ಭಿಕ ಚಿತ್ರ)
Published On :

ಬೆಂಗಳೂರು: ಕಳೆದ ಹಲವು ದಿನಗಳಿಂದ ಅನಿಯಮಿತ ಲೋಡ್ ಶೆಡ್ಡಿಂಗ್ ನಿಂದ ಕಂಗೆಟ್ಟಿದ್ದ ಜನತೆಗೆ ಗಣೇಶ ಚತುರ್ಥಿ ಪ್ರಯುಕ್ತ ಬೆಸ್ಕಾಂ ಸಿಹಿ ಸುದ್ದಿ ನೀಡಿದೆ.

ರಾಜ್ಯದಲ್ಲಿ ವ್ಯಾಪಿಸಿರುವ ಬರದ ನಿಮಿತ್ತ ವಿದ್ಯುತ್ ಉತ್ಪಾದನೆಯಲ್ಲೂ ಇಳಿಮುಖವಾಗಿದೆ ಎಂಬ ನೆಪ ನೀಡಿ ಲೋಡ್ ಶೆಡ್ಡಿಂಗ್ ಮಾಡುತ್ತಿದ್ದ ರಾಜ್ಯ ಸರ್ಕಾರ ಈ ಸಿಹಿ ಸುದ್ದಿ ಪ್ರಕಟಿಸಿದೆ. ಸೆಪ್ಟಂಬರ್ 16ರಿಂದ ಇನ್ನು ಮುಂದೆ ಯಾವುದೇ ಲೋಡ್ ಶೆಡ್ಡಿಂಗ್ ಇರುವುದಿಲ್ಲ.

ಬೆಸ್ಕಾಂ ವ್ಯಾಪ್ತಿಯಲ್ಲಿರುವ ಬೆಂಗಳೂರು ನಗರ ಹಾಗೂ ಇತರೆ ಎಲ್ಲ ನಗರಸಭೆ, ಪುರಸಭೆ ಹಾಗೂ ಹಳ್ಳಿಗಳಲ್ಲಿ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಪ್ರಕಟಣೆ ಹೊರಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.