ರಜನಿಕಾಂತ್, ಪ್ರಿಯಾಂಕ ಸೇರಿದಂತೆ 56 ಗಣ್ಯರಿಗೆ ಪದ್ಮ ಪ್ರಶಸ್ತಿ ಪ್ರದಾನ
ಸೂಪರ್ ಸ್ಟಾರ್ ರಜನಿಕಾಂತ್, ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಸೇರಿದಂ 56 ಗಣ್ಯರಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ....

Published On :
ನವದೆಹಲಿ: ಸೂಪರ್ ಸ್ಟಾರ್ ರಜನಿಕಾಂತ್, ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಸೇರಿದಂ 56 ಗಣ್ಯರಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಪದ್ಮ ಪ್ರಶಸ್ತಿ ಪ್ರಧಾನ ಮಾಡಿದರು.
ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮಂಗಳವಾರ ನಡೆದ ಪದ್ಮ ಪ್ರಶಸ್ತಿ ಸಮಾರಂಭದಲ್ಲಿ ನಟ ರಜನಿಕಾಂತ್, ನಟಿ ಪ್ರಿಯಾಂಕಾ ಚೋಪ್ರಾ, ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಮತ್ತು ಅಮೆರಿಕ ಮಾಜಿ ರಾಭಭಾರಿ ರಾಬರ್ಟ್ ಡಿ ಬ್ಲಾಕ್ ವಿಲ್, ಕನ್ನಡಿಗರಾದ ಹಿಂದೂಸ್ತಾನಿ ಶಾಸ್ತ್ರೀಯ ಗಾಯಕ ಎಂ ವೆಂಕಟೇಶ್ ಕುಮಾರ್, ನೃತ್ಯ ಕಲಾವಿದೆ ಪ್ರತಿಭಾ ಪ್ರಹ್ಲಾದ್, ಚಲನಚಿತ್ರ ನಿರ್ದೇಶಕ ಎಸ್ ಎಸ್ ರಾಜಮೌಳಿ ಪದ್ಮ ಗೌರವ ಸ್ವೀಕರಿಸಿದ್ದಾರೆ.
ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ, ಗೃಹ ಸಚಿವ ರಾಜ್ ನಾಥ್ ಸಿಂಗ್, ಅಮಿತ್ ಷಾ ಮುಂತಾದ ಕೇಂದ್ರ ಸಚಿವರ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
RajinikanthPranab Mukherjeeಪ್ರಣಬ್ ಮುಖರ್ಜಿpriyanka chopraರಜನಿಕಾಂತ್ಪದ್ಮ ಪ್ರಶಸ್ತಿಪ್ರಿಯಾಂಕ ಚೋಪ್ರಾPadma Awardees
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


