ದಲಿತ ಅಂಗನವಾಡಿ ಮಹಿಳೆಯ ಜೊತೆ ಅನುಚಿತ ವರ್ತನೆ; ಗ್ರಾಮ ಮುಖ್ಯಸ್ಥ ಸೇರಿ ಮೂವರ ವಿರುದ್ಧ ಪ್ರಕರಣ
ದಲಿತ ಅಂಗನವಾಡಿ ಕಾರ್ಯಕರ್ತೆಯ ಜೊತೆಗೆ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿ ಚಾರ್ಥವಾಲ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ನಿಯಮು ಗ್ರಾಮದಲ್ಲಿ ಗ್ರಾಮ ಮುಖ್ಯಸ್ಥ ಮತ್ತು ಅವರ ಇಬ್ಬರು

Published On :
ಮುಜಫರ್ ನಗರ: ದಲಿತ ಅಂಗನವಾಡಿ ಕಾರ್ಯಕರ್ತೆಯ ಜೊತೆಗೆ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿ ಚಾರ್ಥವಾಲ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ನಿಯಮು ಗ್ರಾಮದಲ್ಲಿ ಗ್ರಾಮ ಮುಖ್ಯಸ್ಥ ಮತ್ತು ಅವರ ಇಬ್ಬರು ಬೆಂಬಲಿಗರ ಮೇಲೆ ಪ್ರಕರಣ ದಾಖಲಿಸಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ನಿಯಮು ಗ್ರಾಮಪ್ರಧಾನ ಲಿಯಾಖತ್ ಅಲಿ ಮತ್ತು ಅವರ ಬೆಂಬಲಿಗರಾದ ಇಮ್ತಿಯಾಜ್ ಹಾಸನ್ ಹಾಗು ಜಾವೇದ್ ವಿರುದ್ಧ ಕಳೆದ ಸಂಜೆ ಪ್ರಕರಣ ದಾಖಲಿಸಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದು, ಅಲಿ ತಮ್ಮ ಜೊತೆಗೆ ಅನುಚಿತವಾಗಿ ವರ್ತಿಸಿ, ತಮ್ಮ ವಿರುದ್ಧ ನೀಚತನದ ಮಾತುಗಳನ್ನು ಬಳಸಿದರು ಎಂದು ಮಹಿಳೆ ದೂರು ನೀಡಿರುವುದಾಗಿ ಹೇಳಿದ್ದಾರೆ.
ಹಲವು ಅಂಗನವಾಡಿ ಕಾರ್ಯಕರ್ತೆಯರು ಆರೋಪಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಪೋಲೀಸರ ಬಳಿ ಬಂದಿದ್ದರು ಎಂದು ಅವರು ತಿಳಿಸಿದ್ದು ಈ ಸಂಬಂಧವಾಗಿ ಇನ್ನು ಯಾರನ್ನು ಬಂಧಿಸಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


