ಲ್ಯಾನ್ಸ್‌ನಾಯಕ್ ಹನುಮಂತಪ್ಪ ಜೊತೆ ಇದ್ದ ಇತರ 9 ಸಿಯಾಚಿನ್ ಹೀರೋಗಳು
ಜಮ್ಮು ಮತ್ತು ಕಾಶ್ಮೀರದ ಸಿಯಾಚಿನ್ ನಲ್ಲಿ ಸಂಭವಿಸಿದ ಭೀಕರ ಹಿಮಪಾತದಲ್ಲಿ ಸಿಲುಕಿ, ಪವಾಡ ಸದೃಶ ರೀತಿಯಲ್ಲಿ...

Published On :
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಸಿಯಾಚಿನ್ ನಲ್ಲಿ ಸಂಭವಿಸಿದ ಭೀಕರ ಹಿಮಪಾತದಲ್ಲಿ ಸಿಲುಕಿ, ಪವಾಡ ಸದೃಶ ರೀತಿಯಲ್ಲಿ ಬದುಕುಳಿದಿದ್ದ ಧಾರವಾಡ ಜಿಲ್ಲೆಯ ಕುಂದಗೊಳ ತಾಲೂಕಿನ ಬೆಟದೂರಿನ ಯೋಧ ಲ್ಯಾನ್ಸ್‌ನಾಯಕ್ ಹನುಮಂತಪ್ಪ ಕೊಪ್ಪದ್ ಅವರು ಗುರುವಾರ ಹುತಾತ್ಮರಾಗಿದ್ದಾರೆ.
ಇಡೀ ದೇಶ ಈಗ ವೀರ ಯೋಧ ಕನ್ನಡಿಗ ಹನುಮಂತಪ್ಪ ಅವರನ್ನು ಕಳೆದುಕೊಂಡು ಶೋಕ ಸಾಗರದಲ್ಲಿ ಮುಳುಗಿದೆ. ಇಂತಹ ಸಂದರ್ಭದಲ್ಲಿ ಇತರ 9 ಸಿಯಾಚಿನ್ ಹೀರೋಗಳನ್ನು ನೆನಪಿಸಿಕೊಳ್ಳೊಣ...

ಮೂವರು ಕನ್ನಡಿಗರು ಸೇರಿದಂತೆ ಸಿಯಾಚಿನ್ ಹಿಮಪಾತದಲ್ಲಿ ದೇಶದ 10 ಯೋಧರು ಸಾವನ್ನಪ್ಪಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


