ಪ್ರಧಾನ ಸುದ್ದಿ

ಮಕರ ಸಂಕ್ರಾಂತಿ: ಹರಿದ್ವಾರ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ ಲಕ್ಷಾಂತರ ಭಕ್ತಾದಿಗಳು

ಮಕರ ಸಂಕ್ರಾಂತಿಯ ಪುಣ್ಯ ಸಂದರ್ಭದಲ್ಲಿ ಸುಮಾರು 8 ಲಕ್ಷ ಭಕ್ತಾದಿಗಳು ಗುರುವಾರ ಗಂಗಾ ಸ್ನಾನ ಮಾಡಿದ್ದಾರೆ ಎಂದು ಅಂದಾಜಿಸಲಾಗಿದೆ.

ಮಕರ ಸಂಕ್ರಾಂತಿ: ಹರಿದ್ವಾರ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ ಲಕ್ಷಾಂತರ ಭಕ್ತಾದಿಗಳು
ಸಾಂದರ್ಭಿಕ ಚಿತ್ರ
Published On :

ಅಲಹಾಬಾದ್: ಮಕರ ಸಂಕ್ರಾಂತಿಯ ಪುಣ್ಯ ಸಂದರ್ಭದಲ್ಲಿ ಸುಮಾರು 8 ಲಕ್ಷ ಭಕ್ತಾದಿಗಳು ಗುರುವಾರ ಗಂಗಾ ಸ್ನಾನ ಮಾಡಿದ್ದಾರೆ ಎಂದು ಅಂದಾಜಿಸಲಾಗಿದೆ.

ಗಂಗಾ, ಯಮುನಾ ಮತ್ತು ಸರಸ್ವತಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡುವ ಮೂಲಕ 'ಮಾಘ ಮೇಳ'ಕ್ಕೆ ಚಾಲನೆ ನೀಡಲಾಗಿದೆ.

ಮಹಿಳೆಯರು, ಪುರುಷರು ಮತ್ತು ಮಕ್ಕಳು ಪುಣ್ಯ ಸ್ನಾನ ಮಾಡುವ ಮೂಲಕ ಆಯುಶ್-ಆರೋಗ್ಯ ಮತ್ತು ಯಶಸ್ಸಿಗಾಗಿ ಪ್ರಾರ್ಥಿಸಿದ್ದಾರೆ.

ಶುಕ್ರವಾರ ಸಂಗಮದಲ್ಲಿ 20 ಲಕ್ಷಕ್ಕೂ ಹೆಚ್ಚು ಜನ ಪುಣ್ಯ ಸ್ನಾನ ಮಾಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.