ಪ್ರಧಾನ ಸುದ್ದಿ

ಶ್ರೀನಗರದಲ್ಲಿ ಕತ್ತು ಸೀಳಿದ ದೇಹ ಪತ್ತೆ; ಉದ್ವಿಗ್ನ ವಾತಾವರಣ

ಪ್ರಾದೇಶಿಕ ನಿವಾಸಿಯೊಬ್ಬರ ಕತ್ತು ಸೀಳಿದ ಕಳೇಬರವನ್ನು ಪೊಲೀಸರು ಪತ್ತೆ ಹಚ್ಚಿರುವ ಹಿನ್ನಲೆಯಲ್ಲಿ ಜಮ್ಮು ಕಾಶ್ಮೀರದ ಶ್ರೀನಗರ ಹೊರವಲಯಗಳಲ್ಲಿ ಉದ್ವಿಗ್ನ ವಾತಾವರಣ

ಶ್ರೀನಗರದಲ್ಲಿ ಕತ್ತು ಸೀಳಿದ ದೇಹ ಪತ್ತೆ; ಉದ್ವಿಗ್ನ ವಾತಾವರಣ
ಸಾಂದರ್ಭಿಕ ಚಿತ್ರ
Published On :

ಶ್ರೀನಗರ: ಪ್ರಾದೇಶಿಕ ನಿವಾಸಿಯೊಬ್ಬರ ಕತ್ತು ಸೀಳಿದ ಕಳೇಬರವನ್ನು ಪೊಲೀಸರು ಪತ್ತೆ ಹಚ್ಚಿರುವ ಹಿನ್ನಲೆಯಲ್ಲಿ ಜಮ್ಮು ಕಾಶ್ಮೀರದ ಶ್ರೀನಗರ ಹೊರವಲಯಗಳಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿದೆ.

"ರೈಲು ಸೇತುವೆ ಬಳಿ ಬಶೀರ್ ಮಲಿಕ್ ಅವರ ಪುತ್ರ ಒವೈಸ್ ಬಶೀರ್ ಮಲಿಕ್ ಅವರ ಮೃತ ದೇಶವನ್ನು ಪತ್ತೆ ಹಚ್ಚಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಂತರ ಪೊಲೀಸ್ ಮುಖ್ಯಕಚೇರಿಯಲ್ಲಿ ೧೦೦ ಕ್ಕೂ ಹೆಚ್ಚು ಜನ ಸೇರಿ ಧರಣಿ ನಡೆಸಿದ್ದಾರೆ" ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಪೋಲೀಸರ ಮೇಲೆ ಪ್ರತಿಭಟನಕಾರರು ಆಗ್ಗಾಗ್ಗೆ ಕಲ್ಲುಗಳನ್ನು ಎಸೆದಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.