ನಿರ್ಬಂಧ ತೆರವು; ಭಾರತದತ್ತ ಇರಾನ್ ನೋಟ
ಪರಮಾಣು ಯೋಜನೆಗಳನ್ನು ಕೈಗೊಳ್ಳುತ್ತಿದೆ ಎಂಬ ಹಿನ್ನೆಲೆಯಲ್ಲಿ ಇರಾನ್ ಮೇಲೆ ಹೇರಿದ್ದ ನಿರ್ಬಂಧಗಳು ತೆರವಾಗುತ್ತಿದ್ದಂತೆ ಇತರ ದೇಶಗಳೊಂದಿಗೆ ವಾಣಿಜ್ಯ ಒಪ್ಪಂದಗಳನ್ನು ಇರಾನ್ ಪುನಾರಂಭಿಸುತ್ತಿದೆ...

ಲಂಡನ್: ಪರಮಾಣು ಯೋಜನೆಗಳನ್ನು ಕೈಗೊಳ್ಳುತ್ತಿದೆ ಎಂಬ ಹಿನ್ನೆಲೆಯಲ್ಲಿ ಇರಾನ್ ಮೇಲೆ ಹೇರಿದ್ದ ನಿರ್ಬಂಧಗಳು ತೆರವಾಗುತ್ತಿದ್ದಂತೆ ಇತರ ದೇಶಗಳೊಂದಿಗೆ ವಾಣಿಜ್ಯ ಒಪ್ಪಂದಗಳನ್ನು ಇರಾನ್ ಪುನಾರಂಭಿಸುತ್ತಿದೆ.
ಅಪಾರ ಪ್ರಮಾಣದಲ್ಲಿರುವ ತೈಲ ಮಾರಾಟಕ್ಕೆ ವಿದೇಶಗಳೊಂದಿಗೆ ಮಾತುಕತೆಗಳನ್ನು ಆರಂಭಿಸಿದೆ. ಈ ಹಿಂದೆ ವಾಣಿಜ್ಯ ಸಂಬಂಧಗಳನ್ನು ಹೊಂದಿದ್ದ ಯೂರೋಪ್ ದೇಶಗಳು ಮತ್ತು ಭಾರತದತ್ತ ಹೆಚ್ಚಿನ ಗಮನ ಹರಿಸಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರಗಳು ಭಾರಿ ಪ್ರಮಾಣದಲ್ಲಿ ಕುಸಿತ ಕಂಡಿದ್ದರೂ ಇರಾನ್ ತೈಲ ರಫ್ತು ಮಾಡುವ ಯೋಜನೆಗಳನ್ನು ಹೊಂದಿದೆ. ಈ ಸಂದರ್ಭದಲ್ಲಿ ಅನೇಕ ದೇಶಗಳು ಹಣ ಬಾಕಿ ಉಳಿಸಿಕೊಂಡಿದ್ದವು. ಈ ಹಣ ವಸೂಲಿಗೆ ಇರಾನ್ ಚಿಂತನೆ ನಡೆಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


