ಪ್ರಧಾನ ಸುದ್ದಿ

ರಸ್ತೆ ಕಾಮಗಾರಿಯಲ್ಲಿ ನಿರತವಾಗಿದ್ದ 8 ವಾಹನಗಳಿಗೆ ಬೆಂಕಿ ಹಚ್ಚಿದ ಮಾವೋವಾದಿಗಳು

ರಸ್ತೆ ಕಾಮಗಾರಿಯಲ್ಲಿದ್ದ ನಿರತವಾಗಿದ್ದ 8 ವಾಹನಗಳಿಗೆ ಶಂಕಿತ ಮಾವೋವಾದಿಗಳು ಬೆಂಕಿ ಹಚ್ಚಿದ್ದಾರೆ.

ರಸ್ತೆ ಕಾಮಗಾರಿಯಲ್ಲಿ ನಿರತವಾಗಿದ್ದ 8 ವಾಹನಗಳಿಗೆ ಬೆಂಕಿ ಹಚ್ಚಿದ ಮಾವೋವಾದಿಗಳು
ಮಾವೋವಾದಿಗಳು
Published On :

ಜಮ್ಶೆಡ್ ಪುರ: ರಸ್ತೆ ಕಾಮಗಾರಿಯಲ್ಲಿದ್ದ ನಿರತವಾಗಿದ್ದ 8 ವಾಹನಗಳಿಗೆ ಶಂಕಿತ ಮಾವೋವಾದಿಗಳು ಬೆಂಕಿ ಹಚ್ಚಿದ್ದಾರೆ.
ಜಾರ್ಖಂಡ್ ನ ಪಶ್ಚಿಮ ಸಿಂಗಭೂಮ್ ಜಿಲ್ಲೆಯ ಜಮ್ಶೆಡ್ ಪುರದ ಬಳಿ ಇರುವ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಾಮಗಾರಿ ನಡೆಯುತ್ತಿದ್ದ ಪ್ರದೇಶದಲ್ಲಿ ಜಮಾಯಿಸಿದ ಸಿಪಿಐ(ಮಾವೋವಾದಿಗಳು) ತಂಡವರು ನಾಲ್ಕು ಡಂಪರ್ ಗಳಿಗೆ, ಒಂದು ಗ್ರೇಡಿಂಗ್ ಯಂತ್ರ, ಮೂರು ಜೆಸಿವಿಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು  ಎಸ್ ಪಿ ಮೈಕಲ್ ರಾಜ್  ತಿಳಿಸಿದ್ದಾರೆ.

ಕಳೆದ 10 ದಿನಗಳಿಂದ ಜಮ್ಶೆಡ್ ಪುರದ ಬಳಿ ಇರುವ ಗ್ರಾಮವೊಂದರಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ವಾಹನಗಳಿಗೆ ಬೆಂಕಿ ಹಚ್ಚಿರುವ ದುಷ್ಕರ್ಮಿಗಳಿಗಾಗಿ ಪೊಲೀಸರು ಶೋಧಕಾರ್ಯಾಚರಣೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.