ಪ್ರಧಾನ ಸುದ್ದಿ

ಭೂಮಿ ಸೃಷ್ಟಿಯಾದಾಗಿನಿಂದಲೂ ಅತ್ಯಾಚಾರ ಇದೆ: ಬಿಜೆಪಿ ನಾಯಕಿಯ ಹೇಳಿಕೆ

ಭೂಮಿ ಸೃಷ್ಟಿಯಾದಾಗಿನಿಂದ ಜಗತ್ತಲ್ಲಿ ಅತ್ಯಾಚಾರ ಪ್ರಕರಣಗಳು ಇವೆ ಎಂದು ಹರಿಯಾಣ ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ನಿರ್ಮಲ್‌ ಭೈರಾಗಿ ಹೇಳಿದ್ದಾರೆ.

ಭೂಮಿ ಸೃಷ್ಟಿಯಾದಾಗಿನಿಂದಲೂ ಅತ್ಯಾಚಾರ ಇದೆ: ಬಿಜೆಪಿ ನಾಯಕಿಯ ಹೇಳಿಕೆ
ನಿರ್ಮಲ್‌ ಭೈರಾಗಿ
Published On :

ಅಂಬಾಲ: ಭೂಮಿ ಸೃಷ್ಟಿಯಾದಾಗಿನಿಂದ ಜಗತ್ತಲ್ಲಿ ಅತ್ಯಾಚಾರ ಪ್ರಕರಣಗಳು ಇವೆ ಎಂದು ಹರಿಯಾಣ ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ನಿರ್ಮಲ್‌ ಭೈರಾಗಿ ಹೇಳಿದ್ದಾರೆ.

ಎರಡು ವರ್ಷಗಳಲ್ಲಿ ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಿವೆಯಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ಅತ್ಯಾಚಾರ ಪ್ರಕರಣಗಳು ಬಹಳ ಹಿಂದಿನಿಂದಲೂ ಇವೆ. ರೋಹ್ಟಕ್‌ನಲ್ಲಿ ದಲಿತ ಮಹಿಳೆ ಮೇಲೆ  ಐವರು ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆ ನಡೆಯುತ್ತಿದೆ.

ಅತ್ಯಾಚಾರ ಪ್ರಕರಣಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಅಲ್ಲದೆ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದೆ. ರೋಹ್ಟಕ್ ಅತ್ಯಾಚಾರ ಪ್ರಕರಣದ ಎಲ್ಲ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.