ಎಎಪಿ ಶಾಸಕ ದಿನೇಶ್ ಮೊಹಾನಿಯಾ ಜಾಮೀನು ಮತ್ತೆ ವಜಾ
ಲೈಂಗಿಕ ಕಿರುಕುಳ ಆರೋಪ ಪ್ರಕರಣದಲ್ಲಿ ದೆಹಲಿಯ ಆಮ್ ಆದ್ಮಿ ಪಕ್ಷದ ಶಾಸಕ ದಿನೇಶ್ ಮೊಹಾನಿಯಾ ಅವರಿಗೆ ಜಾಮೀನು ನೀಡಲು ಮೆಟ್ರೋಪಾಲಿಟನ್ ಮೆಜೆಸ್ಟ್ರೇಟ್ ಭವನ್ ಕಾಲಿಯಾ

Published On :
ನವದೆಹಲಿ: ಲೈಂಗಿಕ ಕಿರುಕುಳ ಆರೋಪ ಪ್ರಕರಣದಲ್ಲಿ ದೆಹಲಿಯ ಆಮ್ ಆದ್ಮಿ ಪಕ್ಷದ ಶಾಸಕ ದಿನೇಶ್ ಮೊಹಾನಿಯಾ ಅವರಿಗೆ ಜಾಮೀನು ನೀಡಲು ಮೆಟ್ರೋಪಾಲಿಟನ್ ಮೆಜೆಸ್ಟ್ರೇಟ್ ಭವನ್ ಕಾಲಿಯಾ ಸೋಮವಾರ ನಿರಾಕರಿಸಿದ್ದಾರೆ.
ನೀರು ಸರಬರಾಜು ವ್ಯತ್ಯಯದ ಬಗ್ಗೆ ದೂರು ನೀಡಲು ಮೊಹಾನಿಯಾ ಅವರ ಗೃಹ ಕಚೇರಿಗೆ ಹೋಗಿದ್ದ ಮಹಿಳೆಗೆ ದಕ್ಷಿಣ ದೆಹಲಿಯ ಸಂಗಮ್ ವಿಹಾರ್ ನ ಶಾಸಕ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಹಿಳೆ ಪೊಲೀಸರಿಗೆ ದೂರು ನೀಡಿದ್ದರು.
ಅಂದೆ ತಮ್ಮ ಗೃಹದಲ್ಲಿ ಪತ್ರಿಕಾ ಗೋಷ್ಠಿ ನಡೆಸುವ ವೇಳೆಯಲ್ಲಿ ಮೊಹಾನಿಯಾ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


