ವಿಶ್ವದ ಅಗ್ಗದ ನಗರಗಳಲ್ಲಿ ಬೆಂಗಳೂರು, ಮುಂಬೈ
ವಿಶ್ವದಲ್ಲೇ ಅಗ್ಗದ ನಗರಗಳ ಪಟ್ಟಿಯಲ್ಲಿ ಬೆಂಗಳೂರು, ಮುಂಬೈ ಮತ್ತು ಹೈದರಬಾದ್ ಸ್ಥಾನ ಪಡೆದುಕೊಂಡಿವೆ...

ಲಂಡನ್: ವಿಶ್ವದಲ್ಲೇ ಅಗ್ಗದ ನಗರಗಳ ಪಟ್ಟಿಯಲ್ಲಿ ಬೆಂಗಳೂರು, ಮುಂಬೈ ಮತ್ತು ಹೈದರಬಾದ್ ಸ್ಥಾನ ಪಡೆದುಕೊಂಡಿವೆ.
ದಿ ಎಕಾನಮಿಸ್ಟ್ ಇಂಟಲಿಜೆನ್ಸ್ ಯುನಿಟ್ 133 ನಗರಗಳಿಗೆ ನೀಡಿರುವ ಶ್ರೇಣಿ ಪ್ರಕಾರ, ವಿಶ್ವದ ದುಬಾರಿ ಮತ್ತು ಅಗ್ಗದ ನಗರಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಈ ಪಟ್ಟಿಯಲ್ಲಿ ಸಿಂಗಾಪುರ ವಿಶ್ವದ ದುಬಾರಿ ನಗರ ಎಂದು ಹೇಳಿದೆ.
ಅಗ್ಗದ ನಗರದಗಳ ಪೈಕಿ ಜಾಂಬೀಯಾದಲ್ಲಿ ರಾಜಧಾನಿ ಲುಸಾಕ ಮೊದಲ ಸ್ಥಾನವನ್ನು ಪಡೆದುಕೊಂಡರೆ ನಂತರದ ಸ್ಥಾನಗಳನ್ನು ಬೆಂಗಳೂರು, ಮುಂಬೈ ಹೈದರಾಬಾದ್ ಪಡೆದುಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


