ಪ್ರಧಾನ ಸುದ್ದಿ

61 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನ ರಷ್ಯಾದಲ್ಲಿ ಪತನ

61 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ದುಬೈ ಮೂಲದ ವಿಮಾನ ರಷ್ಯಾದಲ್ಲಿ ಪತನವಾಗಿದೆ ಎಂದು ಮೂಲಗಳು...

61 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನ ರಷ್ಯಾದಲ್ಲಿ ಪತನ
ಸಾಂದರ್ಭಿಕ ಚಿತ್ರ
Published On :
ಮಾಸ್ಕೋ: 61 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ದುಬೈ ಮೂಲದ ವಿಮಾನ ರಷ್ಯಾದಲ್ಲಿ ಪತನವಾಗಿದೆ ಎಂದು ಮೂಲಗಳು ತಿಳಿಸಿವೆ.
ಶನಿವಾರ ಬೆಳಿಗ್ಗೆ ದುಬೈನ ವಿಮಾನ, ರಷ್ಯಾದ ದಕ್ಷಿಣ ಭಾಗದಲ್ಲಿರುವ ರಾಸ್ಟೋವ್-ಆನ್-ಡಾನ್ ಪ್ರದೇಶಕ್ಕೆ ತೆರಳುತ್ತಿರಬೇಕಾದರೆ ಈ ದುರಂತ ಸಂಭವಿಸಿದೆ. 
ವಿಮಾನಕ್ಕೆ ಆಕಸ್ಮಿಕ ಬೆಂಕಿ ತಗುಲಿ ಈ ದುರಂತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದು, ವಿಮಾನದಲ್ಲಿ ಐವರು ಸಿಬ್ಬಂದಿ ಸೇರಿದಂತೆ ಒಟ್ಟು 61 ಪ್ರಯಾಣಿಕರಿದ್ದರು. ಹೆಚ್ಚಿನ ಮಾಹಿತಿ ಇನ್ನು ತಿಳಿದು ಬಂದಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.