ಮೋದಿ ಪದವಿ ಪ್ರಮಾಣಪತ್ರ ಸಾರ್ವಜನಿಕರಿಗೆ ತೋರಿಸಿ: ದೆಹಲಿ ವಿಶ್ವವಿದ್ಯಾಲಯಕ್ಕೆ ಕೇಜ್ರಿವಾಲ್
ಪ್ರಧಾನಿ ನರೇಂದ್ರ ಮೋದಿ ಅವರ ಬಿ ಎ ಪ್ರಮಾಣಪತ್ರವನ್ನು ಸಾರ್ವಜನಿಕರಿಗೆ ತೆರೆದಿಡುವಂತೆ ದೆಹಲಿ ವಿಶ್ವವಿದ್ಯಾಲಯಕ್ಕೆ ಗುರುವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಬಿ ಎ ಪ್ರಮಾಣಪತ್ರವನ್ನು ಸಾರ್ವಜನಿಕರಿಗೆ ತೆರೆದಿಡುವಂತೆ ದೆಹಲಿ ವಿಶ್ವವಿದ್ಯಾಲಯಕ್ಕೆ ಗುರುವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಗ್ರಹಿಸಿದ್ದಾರೆ.
ಉಪಕುಲಪತಿ ಯೋಗೇಶ್ ತ್ಯಾಗಿ ಅವರಿಗೆ ಬರೆದಿರುವ ಪತ್ರದಲ್ಲಿ ಮೋದಿ ಅವರು ವಿವಿಧ ಚುನಾವಣೆಗಳಲ್ಲಿ, ದೆಹಲಿ ವಿಶವಿದ್ಯಾಲಯದಿಂದ ಬಿ ಎ ಪಾಸು ಮಾಡಿರುವುದಾಗಿ ಅಫಿಡವಿಟ್ ಸಲ್ಲಿಸಿದ್ದಾರೆ ಎಂದಿರುವ ಕೇಜ್ರಿವಾಲ್ "ಪ್ರಧಾನಿ ಅವರ ಪದವಿಯ ಬಗೆಗಿನ ದಾಖಲೆಗಳನ್ನು ವಿಶ್ವವಿದ್ಯಾಲಯ ಅಂತರ್ಜಾಲ ತಾಣದಲ್ಲಿ ಪ್ರಕಟಿಸಿ" ಎಂದು ಆಗ್ರಹಿಸಿದ್ದಾರೆ.
"ಪ್ರಧಾನಿ ಎಷ್ಟು ಓದಿದ್ದಾರೆ ಎಂದು ತಿಳಿಯುವ ಹಕ್ಕು ಈ ದೇಶದ ಜನತೆಗಿದೆ" ಎಂದು ಕೂಡ ಕೇಜ್ರಿವಾಲ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


