ಪ್ರಧಾನ ಸುದ್ದಿ

ಪಕ್ಷ ಸೋತರೂ, ಭಾರಿ ಅಂತರದಿಂದ ೧೩ನೆ ಬಾರಿಗೆ ಗೆದ್ದ ಕರುಣಾನಿಧಿ

ಡಿ ಎಂ ಕೆ ಅಧ್ಯಕ್ಷ, ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ ಕರುಣಾನಿಧಿ ತಿರುವರೂರ್ ವಿಧಾನಸಭಾ ಕ್ಷೇತ್ರದಿಂದ ತಮಿಳುನಾಡು ವಿಧಾನಸಭೆಗೆ ಗುರುವಾರ ೧೩ ನೇ ಬಾರಿಗೆ ಆಯ್ಕೆಯಾಗಿದ್ದಾರೆ.

ಪಕ್ಷ ಸೋತರೂ, ಭಾರಿ ಅಂತರದಿಂದ ೧೩ನೆ ಬಾರಿಗೆ ಗೆದ್ದ ಕರುಣಾನಿಧಿ
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ ಕರುಣಾನಿಧಿ
Published On :

ಚೆನ್ನೈ: ಡಿ ಎಂ ಕೆ ಅಧ್ಯಕ್ಷ, ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ ಕರುಣಾನಿಧಿ ತಿರುವರೂರ್ ವಿಧಾನಸಭಾ ಕ್ಷೇತ್ರದಿಂದ ತಮಿಳುನಾಡು ವಿಧಾನಸಭೆಗೆ ಗುರುವಾರ ೧೩ ನೇ ಬಾರಿಗೆ ಆಯ್ಕೆಯಾಗಿದ್ದಾರೆ.

ಕರುಣಾನಿಧಿ ಅವರು ತಮ್ಮ ಸಮೀಪದ ಎ ಐ ಡಿ ಎಂ ಕೆ ಅಭ್ಯರ್ಥಿಯನ್ನು ೬೮,೩೬೬ ಮತಗಳ ಅಂತರದಿಂದ ಸೋಲಿಸಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ.

೯೧ ವರ್ಷದ ಕರುಣಾಧಿಯವರಿಗೆ ಇದು ೧೩ ನೆ ಜಯವಾಗಿದ್ದು, ೧೯೫೭ ರಿಂದ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಈ ರಾಜಕೀಯ ಮುತ್ಸದ್ಧಿಗೆ ಸೋಲೇ ಇಲ್ಲವಾಗಿದೆ! 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.