ಬುಲಂದ್ಷರ್ ಗ್ಯಾಂಗ್ ರೇಪ್: ಸಂತ್ರಸ್ತ ಕುಟುಂಬಕ್ಕೆ ಬೇಷರತ್ ಕ್ಷಮೆ ಯಾಚಿಸಿದ ಅಜಂ ಖಾನ್
ಬುಲಂದ್ಷರ್ ಗ್ಯಾಂಗ್ ರೇಪ್ ರಾಜಕೀಯ ಪಿತೂರಿ ಎಂದು ಹೇಳಿದ್ದ ಉತ್ತರ ಪ್ರದೇಶ ಸಚಿವ ಮತ್ತು ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ ಈಗ ಗುರುವಾರ ಸಂತ್ರಸ್ತರಿಗೆ ಬೇಷರತ್ ಕ್ಷಮೆ

Published On :
ನವದೆಹಲಿ: ಬುಲಂದ್ಷರ್ ಗ್ಯಾಂಗ್ ರೇಪ್ ರಾಜಕೀಯ ಪಿತೂರಿ ಎಂದು ಹೇಳಿದ್ದ ಉತ್ತರ ಪ್ರದೇಶ ಸಚಿವ ಮತ್ತು ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ ಈಗ ಗುರುವಾರ ಸಂತ್ರಸ್ತರಿಗೆ ಬೇಷರತ್ ಕ್ಷಮೆ ಯಾಚಿಸಿದ್ದಾರೆ.
ಅವರಿಗೆ ಸಂತ್ರಸ್ತರನ್ನು ನೋಯಿಸುವ ಯಾವುದೇ ಇರಾದೆ ಇರಲಿಲ್ಲ ಆದರೆ ಇದರಿಂದ ಅವರಿಗೆ ನೋವಾಗಿದ್ದರೆ ಅಥವಾ ಅವಮಾನವಾಗಿದ್ದರೆ ಬೇಷರತ್ ಕ್ಷಮೆ ಯಾಚಿಸುತ್ತಿರುವುದಾಗಿ ಅಫಿಡೆವಿಟ್ ಅನ್ನು ನ್ಯಾಯಾಧೀಶ ದೀಪಕ್ ಮಿಶ್ರಾ ಮತ್ತು ನ್ಯಾಯಾಧೀಶ ಅಮಿತಾವ್ ರಾಯ್ ಒಳಗೊಂಡ ನಾಯಪೀಠಕ್ಕೆ ಸಲ್ಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


