ಪ್ರಧಾನ ಸುದ್ದಿ

ಪೋಷಕರಿಗೆ ಹಣ ಕಳಿಸಿದ ಶಂಕೆ; ಪತ್ನಿಗೆ ಗುಂಡು ಹಾರಿಸಿ ಕೊಂದ ಪತಿ

ಮಧ್ಯಪ್ರದೇಶದ ಗ್ರಾಮವೊಂದರಲ್ಲಿ ಹಣವನ್ನು ತನ್ನ ಪೋಷಕರಿಗೆ ಕಳುಹಿಸಿದ್ದಾರೆ ಎಂದು ಶಂಕಿಸಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನೇ ಕೊಂದಿದ್ದಾನೆ ಎಂದು ಆರೋಪಿಸಿ ಪೊಲೀಸರು ಅವನನ್ನು

ಪೋಷಕರಿಗೆ ಹಣ ಕಳಿಸಿದ ಶಂಕೆ; ಪತ್ನಿಗೆ ಗುಂಡು ಹಾರಿಸಿ ಕೊಂದ ಪತಿ
ಸಾಂದರ್ಭಿಕ ಚಿತ್ರ
Published On :
ಬಿಂಧ್: ಮಧ್ಯಪ್ರದೇಶದ ಗ್ರಾಮವೊಂದರಲ್ಲಿ ಹಣವನ್ನು ತನ್ನ ಪೋಷಕರಿಗೆ ಕಳುಹಿಸಿದ್ದಾರೆ ಎಂದು ಶಂಕಿಸಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನೇ ಕೊಂದಿದ್ದಾನೆ ಎಂದು ಆರೋಪಿಸಿ ಪೊಲೀಸರು ಅವನನ್ನು ಬಂಧಿಸಿದ್ದಾರೆ. 
ಜೌರಿ ಆಹಿರ್ ಗ್ರಾಮದಲ್ಲಿ ಇದೇ ವಿಷಯಕ್ಕೆ ಈ ಜೋಡಿ ಜಗಳ ಮಾಡಿಕೊಂಡಿದ್ದಾರೆ ನಂತರ ಪತ್ನಿಗೆ ಗುಂಡು ಹಾರಿಸಿ ಕೊಂದಿದ್ದಾನೆ ಎಂದು ಬಿಂಧ್ ಎಸ್ ಪಿ ನವನೀತ್ ಭಾಸಿನ್ ಹೇಳಿದ್ದಾರೆ. 
ಆರೋಪಿಯನ್ನು ಅರವಿಂದ್ ಸಿಂಗ್ ಯಾದವ್ (೫೦) ಎಂದು ಗುರುತಿಸಲಾಗಿದ್ದು ಪರವಾನಗಿ ಹೊಂದಿದ್ದ ಬಂಧೂಕಿನಿಂದ ಪತ್ನಿ ಗೀತಾಗೆ (೪೭) ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ.
ಸಂತ್ರಸ್ತೆಯ ಪುತ್ರನ ಹೇಳಿಕೆಯ ಮೇರೆಗೆ ಪೊಲೀಸರು ಅರವಿಂದ್ ನ ಬಂಧೂಕು ವಶಪಡಿಸಿಕೊಂಡು, ಅವನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.